21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್
ಹಾಸನ : ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ವಿದ್ಯಾರ್ಥಿನಿಯರಿಗೆ ಕೊರೊನಾ ಟೆಸ್ಟ್ ಮಾಡಿದ್ದರು, ಈ ಸಮಯದಲ್ಲಿ 21 ವಿದ್ಯಾರ್ಥನಿಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಹಿನ್ನಲೇ ಕಾಲೇಜ್ ನ್ನು ಬಂದ ಮಾಡಲಾಗಿದೆ.
21 ವಿದ್ಯಾರ್ಥಿನಿಯರನ್ನು ಕ್ವಾರಂಟೈನ್ ಮಾಡಲಾಗಿದ್ದು, ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಟೆಸ್ಟ್ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.