ಹುಬ್ಬಳ್ಳಿ : 75 ವರ್ಷದ ಭಿಕ್ಷುಕಿಗೆ ಕೊರೊನಾ ಸೋಂಕು ದೃಢವಾಗಿದೆ. ಹಾಗಾಗಿ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಭಿಕ್ಷುಕಿಯನ್ನು ವಾಹನದಲ್ಲಿ ಕರೆತಂದು ಹಾಸ್ಟೆಲ್ ಒಂದರಲ್ಲಿ ಕ್ವಾರಂಟೈನ ಮಾಡಿಸಲಾಗಿತ್ತು. ಇದೀಗ ಭಿಕ್ಷುಕಿಗೆ ಸೋಂಕು ಧೃಡವಾಗಿದೆ . ಈ ಹಿನ್ನೆಲೆಯಲ್ಲಿ ಭಿಕ್ಷುಕಿಯನ್ನ ಕ್ವಾರಂಟೈನ ಮಾಡಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಎಲ್ಲ ಪೊಲೀಸರಿಗೆ ಕೋವಿಡ್ ತಪಾಸಣೆ ನಡೆಸಲಾಗಿದೆ. ಬೆಂಡಿಗೇರಿ ಠಾಣೆಯ 40ಕ್ಕೂ ಹೆಚ್ಚು ಸಿಬ್ಬಂದಿಗೆ ಸ್ವಾಬ್ ಟೆಸ್ಟ್ ಮಾಡಿಸಲಾಗುತ್ತಿದೆ.
ಲಾಕ್ ಡೌನ್ ಸಡಿಲಗೊಂಡ ಬಳಿಕ ಕೊರೊನಾ ಪಾಸಿಟಿವ್ ಕೇಸಸ್ ಗಳ ಸಂಖ್ಯೆ ಹೆಚ್ಚಾಗುತ್ತಿವೆ. ಅದರಲ್ಲೂ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ದಿನ ದಿಂದ ದಿನಕ್ಕೆ ಪೊಲೀಸ್ ಸಿಬ್ಬಂದಿಗಳಿ ಕೊರೊನಾ ಕಾಣಿಸಿಕೊಳ್ಳುವ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದಾಗಿ ಪೊಲೀಸ್ ಸಿಬ್ಬಂದಿಗಳ ಕುಟುಂಬದಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲದೆ ಭಯದ ವಾತವರಣದಲ್ಲಿ ಡ್ಯೂಟಿ ಮಾಡುವ ಪರಿಸ್ಥಿತಿಯಲ್ಲಿ ಸಿಬ್ಬಂದಿಗಳು ಇದ್ದಾರೆ.
ಈ ನಡುವೆ ಹುಬ್ಬಳಿ ನಾಲ್ವರು ಪೊಲೀಸರು ಕ್ವಾರಂಟೈನ್ ಆಗಿದ್ದು ಮತ್ತು ಆತಂಕವನ್ನು ಹೆಚ್ಚು ಮಡಿದೆ. ಹಾಗಾಗಿ ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ ತಪಾಸಣೆ ನಡೆಸಲಾಗುತ್ತಿದೆ.
ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ
ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ...








