ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಪಾಸಿಟಿವ್ : ಆತಂಕದಲ್ಲಿ ಟಾಲಿವುಡ್ Corona Positive for Megastar Chiranjeevi
ತೆಲಂಗಾಣ : ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೊರೊನಾ ಸೋಂಕಿರುವುದು ಧೃಡಪಟ್ಟಿದೆ.
ಆಚಾರ್ಯ ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲು ಕೊವೀಡ್ ಟೆಸ್ಟ್ ಮಾಡಿಸಿದಾಗ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ವಿಚಾರವನ್ನ ಸ್ವತಃ ಚಿರಂಜೀವಿ ಅವರೇ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. Corona Positive for Megastar Chiranjeevi
ಚಿರಂಜೀವಿ ಟ್ವೀಟ್ ನಲ್ಲಿ
ಆಚಾರ್ಯ ಸಿನಿಮಾ ಶೂಟಿಂಗ್ ಆರಂಭಿಸಲೆಂದು ಕೋವಿಡ್ ಟೆಸ್ಟ್ ಮಾಡಿಸಿದ್ದೆ. ರಿಸಲ್ಟ್ ಪಾಸಿಟಿವ್ ಎಂದು ಬಂದಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 85,53,657ಕ್ಕೆ ಏರಿಕೆ
ನನಗೆ ಯಾವುದೇ ಕೋವಿಡ್ ಲಕ್ಷಣಗಳಿಲ್ಲ. ಸದ್ಯ ನಾವು ಹೋಂ ಐಸೋಲೆಷನ್ ಆಗಿದ್ದೇನೆ. ಈ 4-5 ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ.. ಎಂದು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಟಾಲಿವುಡ್ ಪ್ರಮುಖರು ಚಿರುಗೆ ಕಾಲ್ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel