ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೂ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ.
ಕಳೆದ ಮೂರು ದಿನಗಳಿಂದ ಪುಟ್ಟಣ್ಣ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಸ್ವಯಂ ಕ್ವಾರಂಟೈನ್‌ನಲ್ಲಿದ್ದರು. ಪುಟ್ಟಣ್ಣ ಅವರ ಗಂಟಲು ಮಾದರಿ ಪರೀಕ್ಷೆ ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಸೋಂಕು ದೃಢಪಟ್ಟ ನಂತರ ಪುಟ್ಟಣ್ಣ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ವಿಚಾರವನ್ನು ಪುಟ್ಟಣ್ಣ ಅವರು ಸ್ವತಃ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊAಡಿದ್ದಾರೆ. ಕೊರೊನಾದಿಂದ ಶೀಘ್ರ ಗುಣಮುಖರಾಗಿ ಹೊರ ಬರುತ್ತೇನೆ ಎಂದು ಎಂಎಲ್‌ಸಿ ಪುಟ್ಟಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!
ವಾಸ್ತು ಶಾಸ್ತ್ರ – ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...








