ಕೊರೊನಾ ರಿಪೋರ್ಟ್ : 24 ಗಂಟೇಲಿ 39,742 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 39,742 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, 535 ಮಂದಿ ಸೋಂಕಿತರು ಹೆಮ್ಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಹೆಮ್ಮಾರಿ ಸೋಂಕಿಗೆ 4,20,551 ಮಂದಿ ಕೊನೆಯುಸಿರೆಳೆದಿದ್ದಾರೆ.
ದೇಶದಲ್ಲಿನ್ನೂ 4,08,212 ಸಕ್ರಿಯ ಪ್ರಕರಣಗಳು ಇದ್ದು, ಇದುವರೆಗೆ 3,05,43,138 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 43,31,50,864 ವ್ಯಾಕ್ಸಿನೇಷನ್ ನೀಡಲಾಗಿದೆ.










