ಕೊರೊನಾ ರಿಪೋರ್ಟ್ : ಕಳೆದ 24 ಗಂಟೆಯಲ್ಲಿ 3,998 ಮಂದಿ ಬಲಿ

1 min read
Corona

Corona Report : ಕಳೆದ 24 ಗಂಟೆಯಲ್ಲಿ 3,998 ಮಂದಿ ಬಲಿ

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,015 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿವೆ.

ಇದೇ ಅವಧಿಯಲ್ಲಿ 3,998 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,12,16,337ಕ್ಕೆ ಏರಿಕೆಯಾಗಿದೆ.

ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 418480ಕ್ಕೆ ಏರಿಕೆಯಾಗಿದೆ.

Corona Report saakshatv

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 36977 ಜನರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 30390687 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿನ್ನೂ 407170 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd