ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಬ್ಬರಕ್ಕೆ ಜನತೆ ಮಾತ್ರವಲ್ಲ ಪೊಲೀಸರು ಹೈರಾಣಾಗಿ ಹೋಗಿದ್ದಾರೆ.
ಮಂಗಳೂರಿನಲ್ಲಿ ಈವರೆಗೆ 14 ಪೊಲೀಸರಿಗೆ ಸೋಂಕು ವಕ್ಕರಿಸಿದ್ದು, ಉಳ್ಳಾಲ ಪೊಲೀಸ್ ಠಾಣೆಯೊಂದರಲ್ಲೇ 12 ಮಂದಿಗೆ ಪಾಸಿಟಿವ್ ಬಂದಿದೆ.
ಇಂದು ಎಸಿಪಿ ಗ್ರೇಡ್ ಅಧಿಕಾರಿಗೂ ಕೊರೋನಾ ಪಾಸಿಟಿವ್ ಬಂದಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಒಬ್ಬರು ಸೇರಿ ಪೆÇಲೀಸ್ ಅಧಿಕಾರಿಗೂ ಕೊರೋನಾ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
Teamindia- ಹಿಮದ ನಾಡಿನ ಐಸ್ಮೆನ್..ಟೀಮ್ ಇಂಡಿಯಾದ ಹೊಸ ಸ್ಪೀಡ್ ಗನ್. ಅವನ ಹೆಸರು..!
ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...








