ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯ : ಬಿಎಸ್‍ವೈ

Mahesh M Dhandu by Mahesh M Dhandu
June 13, 2021
in Newsbeat, State, ರಾಜ್ಯ
B S Yeddyurappa I am determined to win 140 seats in the state and bring BJP to power saaksha tv

B S Yeddyurappa I am determined to win 140 seats in the state and bring BJP to power saaksha tv

Share on FacebookShare on TwitterShare on WhatsappShare on Telegram

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯ : ಬಿಎಸ್‍ವೈ

ಬೆಂಗಳೂರು : ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿರುವುದರಿಂದ ಬೆಂಗಳೂರಿನತ್ತ ಜನರು ಮತ್ತೆ ಆಗಮಿಸುತ್ತಿದ್ದಾರೆ. ಇದರಿಂದ ಸೋಂಕಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿಗೆ ವಾಪಸ್ ಆಗುವ ಜನರಿಗೆ ಕೊರೊನಾ ಟೆಸ್ಟ್ ಕಡ್ಡಾಯ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ನಗರದ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅನ್‍ಲಾಕ್ ಬಳಿಕ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಳವಾಗಲಿದೆ.

Corona Test

ಸೋಂಕು ಹರಡುವ ಸಾಧ್ಯತೆ ಕೂಡ ಇದೆ. ಹೀಗಾಗಿ, ನಾನು ಅಧಿಕಾರಿಗಳ ಜೊತೆ ಮಾತನಾಡಿ ಬೆಂಗಳೂರಿಗೆ ಬರುವವರಿಗೆ ಕಠಿಣ ಪರೀಕ್ಷೆ ಮಾಡಲು ಸೂಚಿಸುತ್ತೇನೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಜಿಲ್ಲೆಗಳ ಪ್ರವಾಸದ ಬಗ್ಗೆ ಮಾತನಾಡಿ, ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯದ ಬಗ್ಗೆ ಪರಿಶೀಲನೆ ಮಾಡಿ ಬಂದಿದ್ದೇನೆ.

ವಾರದಲ್ಲಿ ಒಮ್ಮೆಯಾದರೂ ಜಿಲ್ಲೆಗಳಿಗೆ ತೆರಳಿ ಕೋವಿಡ್ ನಿರ್ವಹಣೆ, ಅಭಿವೃದ್ಧಿ ಕಾರ್ಯದ ಪರಿಶೀಲನೆ ನಡೆಸುತ್ತೇನೆ. ಇದರಿಂದ ಜಿಲ್ಲೆಗಳಲ್ಲಿನ ವಾಸ್ತವ ಸ್ಥಿತಿ ತಿಳಿಯಲು ಅವಕಾಶವಾಗಲಿದೆ ಎಂದರು.

Tags: bangaloreCm B S YediyurappaCorona Virus
ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram