ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಸರ್ಕಲ್ ಇನ್ಸ್ಪೆಕ್ಟರ್ಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಪೆÇಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಕರ್ತವ್ಯದ ನಿಮಿತ್ತ ಹಲವು ಕಂಟೈನ್ಮೆಂಟ್ ಪ್ರದೇಶಕ್ಕೆ ಭೇಟಿ ಹಿನ್ನೆಲೆ ಸೋಂಕು ತಗುಲಿರುವ ಸಾಧ್ಯತೆ ಇದೆ. ಸಿಪಿಐಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೆ.ಎಂ ದೊಡ್ಡಿ ಠಾಣೆಯ ಸಿಬ್ಬಂದಿಗಳೂ ಕೂಡ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಎಸ್ಪಿ ಸೂಚನೆ ನೀಡಿದ್ದಾರೆ. ಜತೆಗೆ
ಠಾಣೆಗೆ ಸ್ಯಾನಿಟೈಸ್ ಮಾಡಲಾಗಿದೆ.
KSRLPSನಲ್ಲಿ ಉದ್ಯೋಗಾವಕಾಶಗಳು – ಈಗಲೇ ಅರ್ಜಿ ಸಲ್ಲಿಸಿ!
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಘವು ಗ್ರಾಮೀಣ ಭಾಗದ ಜೀವನೋಪಾಯವನ್ನು ಬೆಂಬಲಿಸಲು ಹಾಗೂ ಅಭಿವೃದ್ಧಿಗೆ ಕೈಗೊಂಡಿರುವ...