ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ಕಲ್ ಇನ್ಸ್‍ಪೆಕ್ಟರ್‍ಗೆ ಕೊರೊನಾ: ಕೆ.ಎಂ ದೊಡ್ಡಿ ಠಾಣೆ ಸೀಲ್‍ಡೌನ್

admin by admin
July 25, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಸರ್ಕಲ್ ಇನ್ಸ್‍ಪೆಕ್ಟರ್‍ಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಪೆÇಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.
ಕರ್ತವ್ಯದ ನಿಮಿತ್ತ ಹಲವು ಕಂಟೈನ್‍ಮೆಂಟ್ ಪ್ರದೇಶಕ್ಕೆ ಭೇಟಿ ಹಿನ್ನೆಲೆ ಸೋಂಕು ತಗುಲಿರುವ ಸಾಧ್ಯತೆ ಇದೆ. ಸಿಪಿಐಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೆ.ಎಂ ದೊಡ್ಡಿ ಠಾಣೆಯ ಸಿಬ್ಬಂದಿಗಳೂ ಕೂಡ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಎಸ್ಪಿ ಸೂಚನೆ ನೀಡಿದ್ದಾರೆ. ಜತೆಗೆ
ಠಾಣೆಗೆ ಸ್ಯಾನಿಟೈಸ್ ಮಾಡಲಾಗಿದೆ.

Tags: CoronaKM Doddi Police StationMandyapoliceSealdown
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram