ಕೊರೊನಾ ಅಪ್ ಡೇಟ್ | ಕಳೆದ 24 ಗಂಟೇಲಿ 16,505 ಕೇಸ್ ಪತ್ತೆ
ನವೆದೆಹಲಿ : ಆರಂಭದಲ್ಲಿ ಆರ್ಭಟಿಸಿದ್ದ ಕೊರೊನಾ ವೈರಸ್ ಸದ್ಯ ಸೈಲೆಂಟ್ ಆಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 16,505 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,505 ಕೇಸ್ ಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 214 ಮಂದಿ ವೈರಸ್ ಗೆ ಬಲಿಯಾಗಿದ್ದಾರೆ.
ಚೀನಾದ ಅರ್ಥಿಕ ನೀತಿಗೆ ಪಾಕ್ ಪ್ರಧಾನಿ ಜೈಕಾರ – ಮತ್ತೆ ಚೀನಾದ ಹಣಕಾಸಿನ ನಿರೀಕ್ಷೆಯಲ್ಲಿ ಪಾಕ್…
ಇದರೊಂದಿಗೆ ದೇಶದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,03,40,470ಕ್ಕೆ ಮೃತರ ಸಂಖ್ಯೆ 1,49,649 ಕ್ಕೆ ಏರಿಕೆಯಾಗಿದೆ.
ಇನ್ನು ಒಟ್ಟು 1,03,40,470 ಕೊರೊನಾ ಸೋಂಕಿತರ ಪೈಕಿ ಈವರೆಗೆ 99,46,867 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 19,557 ಜನ ಕೋವಿಡ್-19ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿನ್ನು 2,43,953 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









