ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಒಟ್ಟಾರೆ ಸೋಂಕಿತರ ಸಂಖ್ಯೆ 49 ಲಕ್ಷ ದಾಟಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 83,809 ಮಂದಿಗೆ ಸೋಂಕು ಬಂದಿದ್ದು, 1,054 ಮಂದಿ ಕೊರೊನಾಗೆ ಬಲಿ ಆಗಿದ್ದಾರೆ. ಇದರೊಂದಿಗೆ ಒಟ್ಟು ಕೊರೊನಾ ಸೋಂಕಿತ ಸಂಖ್ಯೆ 49,30,237ಕ್ಕೆ ಹೆಮ್ಮಾರಿಯಿಂದ ಸಾವನ್ನಪ್ಪಿದವರ ಸಂಖ್ಯೆ 80,776ಕ್ಕೆ ಏರಿಕೆ ಆಗಿದೆ
ಇನ್ನು ಒಟ್ಟಾರೆ 49,30,237 ಸೋಂಕಿತರ ಪೈಕಿ ದೇಶದಲ್ಲಿನ್ನೂ 9,90,061 ಸಕ್ರಿಯ ಪ್ರಕರಣಗಳಿದ್ದು, 38,59,400 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಸೋಮವಾರ 10,72,845 ಮಂದಿಯನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿತ್ತು. ಈ ಮೂಲಕ ಇದುವರೆಗೂ 5,83,12,273 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.