ಬೆಂಗಳೂರು: ಕೊರೊನಾ ಸಂಕಷ್ಟದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಪದವಿ ಶೈಕ್ಷಣಿಕ ಚಟುವಟಿಕೆಗೆ ಚಾಲನೆ ನೀಡುತ್ತಿದ್ದು, ಸೆ.1 ಅಂದರೆ ನಾಳೆಯಿಂದ ರಾಜ್ಯದ ಪದವಿ ಕಾಲೇಜುಗಳಲ್ಲಿ ಆನ್ ಲೈನ್ ತರಗತಿಗಳು ಆರಂಭವಾಗಲಿದೆ.
ನಾಳೆಯಿಂದ ಆನ್ ಲೈನ್ ಮೂಲಕ ಪದವಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅ.1 ರಿಂದ ಎಲ್ಲಾ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಬೇಕಿದೆ. ಅಂದರೆ ಆಫ್ ಲೈನ್ ಕ್ಲಾಸ್ ಗಳು ಆರಂಭವಾಗಲಿವೆ ಎನ್ನಲಾಗಿದೆ. ಇನ್ನೂ ಸೆ. 30 ರೊಳಗೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್ ಈಗಾಗಲೇ ಸೂಚನೆ ನೀಡಿದ್ದು, ಪರೀಕ್ಷೆಗೂ ಸಿದ್ಧತೆಗಳನ್ನು ನಡೆಸಿಕೊಳ್ಳಲಾಗುತ್ತಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








