ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಿಶ್ವದ 10ರಲ್ಲಿ ಒಬ್ಬರಿಗೆ ವಕ್ಕರಿಸಿದೆಯಂತೆ ಕೊರೊನಾ ..! ವಿಶ್ವಸಂಸ್ಥೆ ಹೇಳಿದ್ದೇನು..?

admin by admin
October 5, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚೀನಾದಿಂದ ಇಡೀ ವಿಶ್ವಕ್ಕೆ ವ್ಯಾಪಿಸಿ ಆತಂಕ ಸೃಷ್ಟಿ ಮಾಡಿರುವ ಕೊರೊನಾ ವೈರಸ್ ಕುರಿತಾಗಿ ಮತ್ತೊಂದು ಆಘಾತಕಾರಿ ಸುದ್ದಿ ಬಹಿರಂಗವಾಗಿದೆ.

world health organisation
world health organisation

ಈಗಾಗಲೇ ಜಗತ್ತಿನ ಸುಮಾರು 10ರಲ್ಲಿ ಒಬ್ಬ ವ್ಯಕ್ತಿ ಕೊರೋನ ವೈರಸ್ ಸೋಂಕಿಗೆ ಗುರಿಯಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಆತಂಕಕಾರಿ ಮಾಹಿತಿ ಹೊರಹಾಕಿದೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026
covid 19 virus file image
covid 19 virus file image

ಜಗತ್ತಿನ ಅತಿ ಹೆಚ್ಚಿನ ಜನಸಮುದಾಯ ಈ ಸಾಂಕ್ರಾಮಿಕದ ಸೋಂಕಿಗೆ ಗುರಿಯಾಗುವ ಅಪಾಯ ಎದುರಾಗಿದೆ ಎಂದು ಸಂಸ್ಥೆಯ ತುರ್ತು ಪರಿಸ್ಥಿತಿ ಪರಿಣತ ಮೈಕ್ ರಯಾನ್ ತಿಳಿಸಿದ್ದಾರೆ.

ಆಗ್ನೇಯ ಏಶ್ಯದ ಭಾಗಗಳಲ್ಲಿ ಸಾಂಕ್ರಾಮಿಕದ ಸೋಂಕು ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿವೆ.

ಅದೂ ಅಲ್ಲದೆ, ಯುರೋಪ್ ಮತ್ತು ಪೂರ್ವ ಮೆಡಿಟರೇನಿಯನ್ ವಲಯದಲ್ಲೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ವಿವರಿಸಿದ್ದಾರೆ.

Tags: ChinaCoronaCorona VirusindiaWHO
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram