ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಕೊರೊನಾ ಹಾವಳಿ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಒಂದೇ ದಿನ ಹೊಸದಾಗಿ 97 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆಯಾಗಿದೆ. ಇನ್ನೂ ಕಿಲ್ಲರ್ ಕೊರೊನಾಗೆ ಈವರೆಗೂ ಜಿಲ್ಲೆಯಲ್ಲಿ 35 ಮಂದಿ ಬಲಿಯಾಗಿದ್ದಾರೆ.
ಒಂದೇ ದಿನ 19 ಜನರು ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದು, ಗುಣಮುಖರ ಸಂಖ್ಯೆ 1,712 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 863 ಸಕ್ರಿಯ ಪ್ರಕರಣಗಳು ಇವೆ. ಸದ್ಯ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 603 ಕಂಟೈನ್ಮೆಂಟ್ ವಲಯಗಳಿವೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








