ADVERTISEMENT
Thursday, September 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೊನಾ ತೊಲಗಿಸಲು ‘ನರ ಬಲಿ’ ; ರುಂಡ ಕತ್ತರಿಸಿ ಪೂಜೆ ಸಲ್ಲಿಸಿದ ಅರ್ಚಕ

admin by admin
May 29, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭುವನೇಶ್ವರ : ಕೊರೊನಾ ವೈರಸ್ ತಡೆಗೆ ಎಲ್ಲಾ ದೇಶಗಳ ವೈದ್ಯರು ಹಲವು ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಇದರ ಮಧ್ಯೆ ಒಡಿಶಾದಲ್ಲಿ ಆಘಾತಕಾರಿ ಘಟನೆವೊಂದು ನಡೆದಿದ್ದು, ಅರ್ಚಕನೋರ್ವ ಕೊರೊನಾ ತೊಲಗಿಸಲು ನರ ಬಲಿ ನೀಡಿದ್ದಾನೆ. ಬುಧವಾರ ರಾತ್ರಿ ಘಟನೆ ನಡೆದಿದ್ದು, ಒಡಿಶಾದ ಕಟಕ್ ಜಿಲ್ಲೆಯ ಬಂಧಾಹೂಡಾದ ಬಳಿಯ ಬಂಧಾ ಮಾ ಬುಧ ಬ್ರಾಹ್ಮಿಣಿ ದೇವಸ್ಥಾನದ ಹಿರಿಯ ಅರ್ಚಕ ಸನ್ಸಾರಿ ಓಝಾ ಈ ಕೃತ್ಯ ಎಸಗಿದ್ದಾನೆ. ಈತ ದೇವಿಗೆ ಕೊರೊನಾ ವೈರಸ್ ಅವನ್ನು ತೊಲಗಿಸುವಂತೆ ಸರೋಜ್ ಕುಮಾರ್ ಪ್ರಧಾನ್ ಎಂಬುವರ ರುಂಡ ಕತ್ತರಸಿ, ಪೂಜೆ ಸಲ್ಲಿಸಿದ್ದಾನೆ. ಕೃತ್ಯ ಎಸಗುತ್ತಿದ್ದಂತೆ ಬುಧವಾರ ರಾತ್ರಿಯೇ ಅರ್ಚಕ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ಆರೋಪಿ ಪ್ರಕರಣದ ಕುರಿತು ಬಾಯ್ಬಿಟ್ಟಿದ್ದು, ಕನಸಿನಲ್ಲಿ ದೇವರು ಆದೇಶ ನೀಡಿದ ಹಿನ್ನೆಲೆ ನರ ಬಲಿ ನೀಡಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ ಮನುಷ್ಯರನ್ನು ಬಲಿ ನೀಡಿದರೆ ಕೊರೊನಾ ತೊಲಗುತ್ತದೆ ಎಂದು ದೇವರು ಹೇಳಿರುವ ಕುರಿತು ಹೇಳಿಕೆ ನೀಡಿದ್ದಾನೆ.
ಸದ್ಯ ಪೊಲೀಸರು ಕೊಲೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

Related posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

September 9, 2026
LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

September 9, 2026

ಇನ್ನು ಈ ಬಗ್ಗೆ ಸೆಂಟ್ರಲ್ ರೇಂಜ್ ಡಿಐಜಿ ಆಶಿಶ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದು, ಘಟನೆ ನಡೆದ ಸಂದರ್ಭದಲ್ಲಿ ಆರೋಪಿ ವಿಪರೀತವಾಗಿ ಕುಡಿದಿದ್ದ. ಮರುದಿನ ಬೆಳಗ್ಗೆ ತನ್ನ ತಪ್ಪಿನ ಅರಿವಾಗಿ ಶರಣಾಗತನಾಗಿದ್ದಾನೆ. ಕೊಲೆಯನ್ನು ತಾನೇ ಮಡಿರುವುದಾಗಿ ಒಪ್ಪಿಕೊಂಡಿದ್ದಾನೆ. ದೇವರು ಕನಸಿನಲ್ಲಿ ಬಂದು ಮನುಷ್ಯರನ್ನು ಬಲಿ ನೀಡಿದರೆ ಕೊರೊನಾ ತೊಲಗುತ್ತದೆ ಎಂದಿತು. ಹೀಗಾಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ ಅರ್ಚಕ ಮಾನಸಿಕ ಅಸ್ವಸ್ಥ ಎಂದು ತಿಳಿಸಿದ್ದಾರೆ.

ShareTweetSendShare
Join us on:

Related Posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

by Shwetha
September 9, 2026
0

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

by Shwetha
September 9, 2026
0

ಗೃಹಬಳಕೆಯ LPG ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಯಾವುದೇ ಭೇದವಿಲ್ಲದೆ ಎಲ್ಲಾ ಗೃಹ ಬಳಕೆಯ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

by Shwetha
September 9, 2026
0

ಚಿನ್ನಸ್ವಾಮಿ ಸ್ಟೇಡಿಯಂ ಬಳಿ 2025ರಲ್ಲಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಅವರ ಬಡ್ತಿಯನ್ನು ರಾಜ್ಯ ಸರ್ಕಾರ ಇದೀಗ ಮರುಸ್ಥಾಪಿಸಿದೆ....

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

by Shwetha
September 9, 2026
0

ಬೆಂಗಳೂರು: ಅಧಿಕಾರದ ಬಿಗುಮಾನವನ್ನು ಬದಿಗಿಟ್ಟು, ಜನಸಾಮಾನ್ಯರಂತೆ ಈರುಳ್ಳಿ ಮೂಟೆಗಳ ಮೇಲೆ ಕುಳಿತು ರೈತರ ಮತ್ತು ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲರ...

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

by Shwetha
September 9, 2026
0

ಧಾರವಾಡ: ಪ್ರೀತಿಗೆ ಜಾತಿ ಧರ್ಮದ ಹಂಗಿಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಒಂದು ವರ್ಷದಿಂದ ಲವ್ ಜಿಹಾದ್ ಆರೋಪ ಮತ್ತು ತೀವ್ರ ವಿರೋಧ ಎದುರಿಸುತ್ತಿದ್ದ ಉತ್ತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram