ಮಾಸ್ಕ್ ಹಾಕದಿದ್ರೆ ಬಿಳುತ್ತೆ ದಂಡ..!

1 min read

ಮಾಸ್ಕ್ ಹಾಕದಿದ್ರೆ ಬಿಳುತ್ತೆ ದಂಡ..!

ಮಂಡ್ಯ: ರಾಜ್ಯಕ್ಕೆ ಕೊರೊನಾ ಕಾಲಿಟ್ಟಾಗಿನಿಂದ ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ. ಸದ್ಯ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಮಾಸ್ಕ್ ಹಾಕದಿದ್ರೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಹಾಗಾಗಿ ಇಂದು ಬೆಳಿಗ್ಗೆ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬಂದ ಜನರು ಮಾಸ್ಕ್ ಹಾಕದಿದ್ದಕ್ಕೆ ಪೊಲೀಸರು ದಂಡ ಹಾಕಿದ್ದಾರೆ.

Mandya Saaksha Tv

ನಗರದ ಹೊಸಹಳ್ಳಿ ಸರ್ಕಲ್ ಬಳಿ  ಮಾಸ್ಕ್ ಹಾಕದೆ ಓಡಾಡುತ್ತಿರುವ ಜನರಿಗೆ ಪೊಲೀಸರು ದಂಡ ಹಾಕಿದ್ದಾರೆ. ಮಾಸ್ಕ್ ಏಕೆ ಹಾಕಿಲ್ಲ ಎಂದ ಪೊಲೀಸರ ಪ್ರಶ್ನೆಗೆ ಉತ್ತರಿಸಲು ಆಗದೆ ಜನರು ತಬ್ಬಿಬ್ಬಾಗಿದ್ದರೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಇಲ್ಲದಿದ್ದರೆ ಬಿಳುತ್ತೆ ದಂಡ ಎಂದು ಎಚ್ಚರಿಕೆ ನೀಡಿದ ಪೊಲೀಸರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd