ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಳಗಾವಿಯಲ್ಲಿ ಕೊರೊನಾ ರೋಗಿಗಳ ಪರದಾಟ: ಡಿಸಿಎಂ, ಮೂವರು ಸಚಿವರಿದ್ರು ಅವ್ಯವಸ್ಥೆ..?

admin by admin
July 17, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಳಗಾವಿ: ಜಿಲ್ಲೆಯ ಕೊರೊನಾ ಆಸ್ಪತ್ರೆಗಳು ಸೋಂಕಿತರಿಂದ ತುಂಬಿ ತುಳುಕುತ್ತಿವೆ. ದಿನದಿಂದ ದಿನಕ್ಕೆ ನೂರಾರು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಈ ಸಂಖ್ಯೆಗೆ ತಕ್ಕಂತೆ ಆಸ್ಪತ್ರೆ, ಬೆಡ್ ವ್ಯವಸ್ಥೆ ಇಲ್ಲದೆ ರೋಗಿಗಳು ನಿತ್ಯ ಪರದಾಟ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸೇರಿದಂತೆ ಮೂವರು ಸಚಿವರಿದ್ರೂ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಸಚಿವರು ತಮ್ಮ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ ಸೀಮಿತಗೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಬೆಳಗಾವಿ ಜಿಲ್ಲೆ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದೆ. ªಮಹಾರಾಷ್ಟ್ರದಿಂದ ಬಂದವರಿಂದಲೇ ನೂರಾರು ಸಂಖ್ಯೆಯಲ್ಲಿ ಕೊರೊನಾ ಪಾಸಿಟಿವ್ ಕೇಸ್‍ಗಳು ದಾಖಲಾಗುತ್ತಿವೆ. ದಿನ ನಿತ್ಯ ಬೆಳಗಾವಿ ಜಿಲ್ಲಾಸ್ಪತ್ರೆ ಸೇರಿದಂತೆ ಕೋವಿಡ್ ಆಸ್ಪತ್ರೆಗಳು ರೋಗಿಗಳಿಂದ ತುಂಬಿ ತುಳುಕುತ್ತಿವೆ. ಇದರಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚುತ್ತಿದ್ದು, ಮೇಲಿಂದ ಮೇಲೆ ಯಡವಟ್ಟುಗಳಿಗೆ ಸಾಕ್ಷಿಯಾಗುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಕ್ಷೇತ್ರ ಗೋಕಾಕ್‍ಗೆ ಸೀಮಿತರಾಗಿದ್ದು, ಬೆಳಗಾವಿಯತ್ತ ತಲೆ ಹಾಕಿ ನೋಡುತ್ತಿಲ್ಲ. ಅದೇ ರೀತಿ ಡಿಸಿಎಂ ಲಕ್ಷ್ಮಣ್ ಸವದಿ ಅಥಣಿಗೆ ಸೀಮಿತರಾಗಿದ್ದು, ಬೆಳಗಾವಿಗೂ ತಮಗೂ ಸಂಬಂಧ ಇಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಧಿಕಾರಿಗಳು, ಅಸ್ಪತ್ರೆಗಳ ಮೇಲೆ ಕಂಟ್ರೋಲ್ ಮಾಡೋರು ಯಾರು, ನಿತ್ಯ ಚಿಕಿತ್ಸೆಗಾಗಿ ಪರದಾಡುತ್ತಿರುವ ರೋಗಿಗಳ ಸಮಸ್ಯೆ ಆಲಿಸುವವರು ಯಾರು ಎಂಬ ಪ್ರಶ್ನೆ ಕುಂದಾನಗರಿಯ ಜನರನ್ನು ಕಾಡುತ್ತಿದೆ.

ಕೊರೊನಾ ಸೋಂಕಿತರ ವಾರ್ಡ್‍ಗೆ ಸಾಮಾನ್ಯ ರೋಗಿ ಶಿಫ್ಟ್..!
ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್‍ನ ಸಿಬ್ಬಂದಿ ಯಡವಟ್ಟುಗಳು ಒಂದಲ್ಲ ಎರಡಲ್ಲ. ಸಾಮಾನ್ಯ ರೋಗಿಯನ್ನು ಕೊರೊನಾ ವಾರ್ಡ್‍ಗೆ ಶಿಫ್ಟ್ ಮಾಡಿ ಯಡವಟ್ಟು ಮಾಡಿರುವ ಘಟನೆ ನಡೆದಿದೆ. ಕೊರೊನಾ ಸೋಂಕಿತ ಮೃತಪಟ್ಟ ಬೆಡ್‍ನ್ನು ಸಾಮಾನ್ಯ ರೋಗಿಗೆ ನೀಡಿದ ಸಿಬ್ಬಂದಿವಿರುದ್ಧ ರೋಗಿಯ ಸಂಬಂಧಿಕರು ವಾಗ್ವಾದ ನಡೆಸುವ ಸ್ಥಿತಿ ಎದುರಾಗಿದೆ.

Related posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

BJP-JDS ನಾಯಕತ್ವ ವಿಫಲವಾಗಿದೆ; MLC ಚುನಾವಣೆಯ ಬಳಿಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

June 20, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಮೀರ್ ಸಾದಿಕ್ ಗಳಿಗೆ ನಡುಕ ತಂದ ವಿಜಯೇಂದ್ರ : ಅಡ್ಡ ಮತದಾನ ಮಾಡಿದ ದ್ರೋಹಿಗಳ ವಿರುದ್ಧ ಕೆಂಡಾಮಂಡಲರಾದ ಬಿಜೆಪಿ ಸಾರಥಿ

June 20, 2026
Tags: BelgaviCoronahospitals
ShareTweetSendShare
Join us on:

Related Posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

BJP-JDS ನಾಯಕತ್ವ ವಿಫಲವಾಗಿದೆ; MLC ಚುನಾವಣೆಯ ಬಳಿಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
June 20, 2026
0

MLC ಚುನಾವಣೆಯ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ, BJP-JDS ಮೈತ್ರಿ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. BJP-JDS ಮೈತ್ರಿಯ 11...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಮೀರ್ ಸಾದಿಕ್ ಗಳಿಗೆ ನಡುಕ ತಂದ ವಿಜಯೇಂದ್ರ : ಅಡ್ಡ ಮತದಾನ ಮಾಡಿದ ದ್ರೋಹಿಗಳ ವಿರುದ್ಧ ಕೆಂಡಾಮಂಡಲರಾದ ಬಿಜೆಪಿ ಸಾರಥಿ

by Shwetha
June 20, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ಅಡ್ಡ ಮತದಾನದ ಕಿಚ್ಚು ಹತ್ತಿಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ...

NEET ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಅರ್ಜಿಗಳು ವಜಾ

NEET ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಅರ್ಜಿಗಳು ವಜಾ

by Shwetha
June 20, 2026
0

NEET (UG) ಮರುಪರೀಕ್ಷೆಯನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ನಿಗದಿಯಂತೆ ಜೂನ್ 21ರಂದು ಪರೀಕ್ಷೆ ನಡೆಯಲು ದಾರಿ ಸುಗಮವಾಗಿದೆ. ಅರ್ಜಿದಾರರು ಮರುಪರೀಕ್ಷೆಯ ಪ್ರಕ್ರಿಯೆಯನ್ನು...

ಗ್ಯಾರಂಟಿ ಬೇಕಾ? ಮೊದಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ! ಏನಿದರ ಒಳಗುಟ್ಟು?

‘ಗ್ಯಾರಂಟಿ (GUARANTEE) ಸ್ಥಗೊತಗೊಳ್ಳಲ್ಲ’ ಭಯ ಬೇಡ… ಆದ್ರೆ ಸಾವಿರಾರು ಜನರಿಗೆ ಸೌಲಭ್ಯ ಸ್ಥಗಿತ….?

by admin
June 20, 2026
0

ಗ್ಯಾರಂಟಿ ಯೋಜನೆಗಳ ಮಹಾಪರಿವರ್ತನೆ: 763 ಕೋಟಿ ಮಹಿಳೆಯರ ಪ್ರಯಾಣ, 1.65 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್, ಲಕ್ಷಾಂತರ ಜನರಿಗೆ ಅನ್ನಭಾಗ್ಯ ಸೌಲಭ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ...

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಜಲಸಂಪನ್ಮೂಲ ಖಾತೆ ನನಗೆ ತೃಪ್ತಿ ನೀಡಿದೆ : ಸ್ಥಾನಮಾನಕ್ಕಾಗಿ ಹಠ ಹಿಡಿದವನಲ್ಲ ನಾನು; ಕೊಟ್ಟ ಖಾತೆಯೇ ನನಗೆ ಅತೀವ ಸಂತೋಷ ತಂದಿದೆ

by Shwetha
June 20, 2026
0

ಬೆಂಗಳೂರು: ಸಚಿವ ಸಂಪುಟದ ಖಾತೆ ಹಂಚಿಕೆ ಆದಾಗ ಕ್ಯಾತೆ ತೆಗಿದು ನಂತರದಲ್ಲಿ ಈಗ ತಮಗೆ ನೀಡಲಾದ ಜಲಸಂಪನ್ಮೂಲ ಇಲಾಖೆಯ ಬಗ್ಗೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram