ADVERTISEMENT
Saturday, September 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಕೊರೊನಾ ಹೊಸ ನಿಯಮ ಜಾರಿ

Namratha Rao by Namratha Rao
January 12, 2022
in Newsbeat, State, ರಾಜ್ಯ
CM Bommai Saaksha tv
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಕೊರೊನಾ ಹೊಸ ನಿಯಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಸರಕಾರವು ಕಠಿಣ ನಿರ್ಬಂಧಗಳನ್ನು ಜಾರಿ ಮಾಡಲಾಗಿತ್ತು. ಇಗ ಇದರಲ್ಲಿ ರಾಜ್ಯಾದ್ಯಂತ ಎಲ್ಲಾ ರೀತಿಯ ರ್‍ಯಾಲಿಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ನಿಷೇಧಿಸಿದೆ. ಸರಕಾರವು ನಿರ್ಬಂಧಗಳನ್ನು ಜನವರಿ 31ರ ವರೆಗೆ ಮುಂದುವರಿಕೆ ಮಾಡಿದೆ.

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

September 26, 2026
ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ಸಂಕಷ್ಟದಲ್ಲಿ ಸಿಂಹ: ದಲಿತರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದ ಮೇಲೆ ಬಂಧನ ಭೀತಿ -ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಕಾರ

September 26, 2026

ಈಗ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಮಾರ್ಗಸೂಚಿಯಲ್ಲಿ  ರಾಜ್ಯ ಸರ್ಕಾರ, ಕೊರೊನ ಪಾಸಿಟಿವ್ ಬಂದ ಮಕ್ಕಳಿಗೆ ಚಿಕಿತ್ಸೆ ನೀಡಲು ತಾಲ್ಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಬೇಕು, ಮಕ್ಕಳಿಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಸ್ತಾನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳು ಜಂಟಿಯಾಗಿ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಬೇಕು.

ಹಾಗೇ ಹೋಮ್ ಐಸೊಲೇಶನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ 27 ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಕೋವಿಡ್ ಲಸಿಕೆ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿ ಕಾರ್ಯಕರ್ತರಿಗೆ 3ನೇ ಡೋಸ್ ನ್ನು ಆದ್ಯತೆಯ ಮೇರೆಗೆ ನೀಡಲು ತಿಳಿಸಲಾಗಿದೆ.

ಹಾಗೇ ಮದುವೆ ಕಾರ್ಯಕ್ರಮಗಳನ್ನು ತೆರೆದ ಜಾಗದಲ್ಲಿ 200 ಕ್ಕಿಂತ ಹೆಚ್ಚು ಜನರು ಮತ್ತು 100 ಜನರೊಂದಿಗೆ ಮುಚ್ಚಿದ ಸ್ಥಳಗಳಲ್ಲಿ ನಡೆಸಲು ಅವಕಾಶ ನೀಡಿದೆ. ಮಹಾರಾಷ್ಟ್ರ, ಕೇರಳ ಮತ್ತು ಗೋವಾ ಗಡಿಗಳಲ್ಲಿ ಕಣ್ಗಾವಲು ತೀವ್ರಗೊಳಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ ಹೆಚ್ಚುವರಿ ಕ್ರಮಗಳನ್ನು ವಿಧಿಸಬಹುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ರಾಜ್ಯದದಲ್ಲಿ ಮಂಗಳವಾರ 14,000 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಐದು ಸಾವುಗಳು ಸಂಭವಿಸಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಕೋವಿಡ್‌ ಪ್ರಕರಣಗಳು ಸಂಖ್ಯೆ 30,78,129 ಕ್ಕೆ ಏರಿಕೆಯಾಗಿದೆ.  ಸಾವಿನ ಸಂಖ್ಯೆಯು 38,379 ಕ್ಕೆ ತಲುಪಿದೆ. ಮಂಗಳವಾರ  ಬೆಂಗಳೂರು ನಗರದಲ್ಲಿ 10,800 ಹೊಸ ಪ್ರಕರಣಗಳುದಾಖಲಾಗಿದೆ. 840 ಜನರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 3 ಸಾವುಗಳು ಸಂಭವಿಸಿದೆ.

Tags: #Saaksha TVBJPCM BommaiCOVID-19stateState Government
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ಸಂಕಷ್ಟದಲ್ಲಿ ಸಿಂಹ: ದಲಿತರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದ ಮೇಲೆ ಬಂಧನ ಭೀತಿ -ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಕಾರ

by Shwetha
September 26, 2026
0

ಬೆಂಗಳೂರು: ದಲಿತ ಸಮುದಾಯ ಮತ್ತು ನೀಲಿ ಶಾಲಿನ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪ ಎದುರಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ....

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ದೇಶದ ಪರಿಸ್ಥಿತಿ ಸರಿಯಿಲ್ಲ ಅದಕ್ಕೆ ನೀವೆಲ್ಲ ಹೇಗಿದ್ದೀರಿ ಎಂದು ಕೇಳಲ್ಲ :ಚುನಾವಣಾ ಆಯೋಗದ ವಿರುದ್ಧ ಸಿಡಿದೆದ್ದ ಪ್ರಕಾಶ್ ರಾಜ್

by Shwetha
September 26, 2026
0

ಬೆಂಗಳೂರು: ದೇಶದ ಪ್ರಸ್ತುತ ಸ್ಥಿತಿಗತಿ ಮತ್ತು ಚುನಾವಣಾ ಆಯೋಗದ ನಡೆಗಳ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಅತ್ಯಂತ ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಿದ್ದರಾಮಯ್ಯ ನಮ್ಮ ಆರ್ಮಿ ಕ್ಯಾಪ್ಟನ್, 2028ಕ್ಕೆ ಡಿ ಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ: ಜಾರಕಿಹೊಳಿ ಸಿದ್ದರಾಮಯ್ಯ ದೋಸ್ತಿ ಭದ್ರ- ವದಂತಿಗಳಿಗೆ ಫುಲ್ ಸ್ಟಾಪ್ ಇಟ್ಟ ಸಾಹುಕಾರ್

by Shwetha
September 26, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಸರಣಿ ವದಂತಿಗಳಿಗೆ ಮತ್ತು ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತೆರೆ ಎಳೆದಿದ್ದಾರೆ. ಮಾಜಿ ಮುಖ್ಯಮಂತ್ರಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಮಾರುಕಟ್ಟೆಯಲ್ಲಿ ಹಸ್ತಕ್ಕಿಂತ ಕಮಲವೇ ಶ್ರೀಮಂತ:ಕಾಂಗ್ರೆಸ್ ಇಡೀ ದೇಶಕ್ಕೆ ಮಾಡಿದ ಖರ್ಚಿಗಿಂತ ಬಂಗಾಳದ ಮೇಲೆ ಬಿಜೆಪಿ ಸುರಿದ ಹಣವೇ ಹೆಚ್ಚು

by Shwetha
September 26, 2026
0

ನವದೆಹಲಿ: ಚುನಾವಣಾ ರಾಜಕಾರಣದಲ್ಲಿ ಕೇವಲ ಸಿದ್ಧಾಂತ ಮತ್ತು ಭಾಷಣಗಳಷ್ಟೇ ಅಲ್ಲ, ಆರ್ಥಿಕ ಶಕ್ತಿಯೂ ಎಷ್ಟು ಪ್ರಬಲ ಪಾತ್ರ ವಹಿಸುತ್ತದೆ ಎನ್ನುವುದು ಈಗ ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿರುವ ಅಂಕಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram