COVID 19 CASE UPDATE : ಇಂದು ರಾಜ್ಯದಲ್ಲಿ ಮಹಾ ಸ್ಫೋಟ.. 47,754 ಕೇಸ್ ಪತ್ತೆ coronavirus cases in Karnataka saaksha tv
ಬೆಂಗಳೂರು : ರಾಜ್ಯದಲ್ಲಿ ಇಂದು 47,754 ಕೊರೊನಾ ಕೇಸ್ ಪತ್ತೆಯಾಗಿವೆ. ಇಂದು 29 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿಂದು 22,143 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಸಕ್ರಿಯ ಕೇಸ್ ಗಳ ಸಂಖ್ಯೆ 2,93,231ಕ್ಕೆ ಬಂದಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 30,540 ಕೊರೊನಾ ಕೇಸ್ ಪತ್ತೆಯಾಗಿವೆ.
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 18.48%ರಷ್ಟಾಗಿದೆ.
29 ಸಾವುಗಳ ಪೈಕಿ ಬೆಂಗಳೂರಿನಲ್ಲಿ 08 ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ 2 ಲಕ್ಷ ಕೊರೊನಾ ಕೇಸ್ ಗಳು ಸಕ್ರಿಯವಾಗಿವೆ.