ನವದೆಹಲಿ : ಭಾರತದಲ್ಲಿ ಸರ್ಕಾರದ ನಿರ್ಲಕ್ಷ್ಯ, ಜನರ ಬೇಜವಾಬ್ದಾರಿಯಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಪ್ರತಿ ದಿನ ದೇಶದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ಇದೀಗ ಒಟ್ಟು ಸೋಂಕಿತರ ಸಂಖ್ಯೆ 48,46,428ಕ್ಕೆ ಬಂದು ನಿಂತಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ದೇಶದಲ್ಲಿ ಒಂದೇ ದಿನ ಬರೋಬ್ಬರಿ 92,071 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,136 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 48,46,428ಕ್ಕೆ ಸಾವಿನ ಸಂಖ್ಯೆ 79,772ಕ್ಕೆ ಏರಿಕೆಯಾಗಿದೆ.
ಈ ನಡುವೆ 48,46,428 ಮಂದಿ ಸೋಂಕಿತರ ಪೈಕಿ 37,80,108 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಉಳಿದಂತೆ ದೇಶದಲ್ಲಿನ್ನೂ 9,86,598 ಸಕ್ರಿಯ ಪ್ರಕರಣಗಳಿವೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.
https://youtu.be/aqzcsTp3v5I