ADVERTISEMENT
Thursday, November 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಡಾ. ಮನಮೋಹನ್ ಸಿಂಗ್ ಗೆ ಕೊರೊನಾ ಸೋಂಕು ಪರೀಕ್ಷೆ…

admin by admin
May 13, 2020
in International, Newsbeat, ದೇಶ - ವಿದೇಶ
Manmohan Singh
Share on FacebookShare on TwitterShare on WhatsappShare on Telegram

ನವದೆಹಲಿ : ಎದೆ ನೋವು ಹಾಗೂ ಜ್ವರದ ಸಮಸ್ಯೆಯಿಂದ ದೆಹಲಿ ಏಮ್ಸ್ ಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರಿಗೆ ನಿನ್ನೆ ಕೊರೊನಾ ಸೋಂಕು ಪರೀಕ್ಷೆಯನ್ನು ಮಾಡಲಾಗಿದೆ. ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಈಗಲೂ ಅವರಿಗೆ ಏಮ್ಸ್ ನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಅಂತ ಏಮ್ಸ್ ನ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ ಅವರಿಗೆ ಹಲವು ಪರೀಕ್ಷೆಗಳನ್ನ ಮಾಡಲಾಗಿದ್ದು, ಇನ್ನೂ ಕೆಲವು ಪರೀಕ್ಷೆಗಳ ವರದಿಗಳು ಬರಬೇಕಿದೆ. ಒಂದೆರಡದು ದಿನಗಳಲ್ಲಿ ಮನಮೋಹನ್ ಸಿಂಗ್ ರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.

Related posts

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

November 26, 2026
ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

November 26, 2026

ಮನಮೋಹನ್ ಸಿಂಗ್ ಅವರಿಗೆ ನೀಡುತ್ತಿದ್ದ ಔಷಧಿಯಲ್ಲಿ ಬದಲಾವಣೆ ಮಾಡಿದಪರಿಣಾಮವಾಗಿ ಅವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹಾಗೇ ಎದೆ ನೋವಿನ ಸಮಸ್ಯೆಯೂ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಅವರನ್ನ ಏಮ್ಸ್ ಗೆ ದಾಖಲಿಸಲಾಗಿತ್ತು.

Tags: Dr. Manmohan Singh
ShareTweetSendShare
Join us on:

Related Posts

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

by Shwetha
November 26, 2026
0

ಬೆಂಗಳೂರು: ಜಪಾನ್ ದೇಶದ ವಿಶ್ವದರ್ಜೆಯ ರೈಲ್ವೆ ವ್ಯವಸ್ಥೆ, ಅಲ್ಲಿನ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಅಭೂತಪೂರ್ವ ಅನುಕೂಲತೆಗಳಿಂದ ಪ್ರೇರೇಪಿತರಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನಮ್ಮ...

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

by Shwetha
November 26, 2026
0

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಗೆ ಸ್ಥಳಾಂತರಿಸುವ ವಿಚಾರ ಕಾಂಗ್ರೆಸ್ ಶಾಸಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಶಾಸಕ...

ಪಶುವೈದ್ಯಾಧಿಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ: ₹3.50 ಕೋಟಿ ಲಂಚದ ವ್ಯವಹಾರ ಆರೋಪ, ₹1.22 ಕೋಟಿ ಆಸ್ತಿ ಜಪ್ತಿ

ಪಶುವೈದ್ಯಾಧಿಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ: ₹3.50 ಕೋಟಿ ಲಂಚದ ವ್ಯವಹಾರ ಆರೋಪ, ₹1.22 ಕೋಟಿ ಆಸ್ತಿ ಜಪ್ತಿ

by Shwetha
November 26, 2026
0

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ED) ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪ್ರಶ್ನೆಪತ್ರಿಕೆ ಹಾಗೂ ಉತ್ತರ...

ಎನ್‌ಡಿಎ ಮುಂದಿನ ಸಿಎಂ ಅಭ್ಯರ್ಥಿ ಕುಮಾರಸ್ವಾಮಿ ಎಂದ ರೇವಣ್ಣ: ಕಮಲ ಪಾಳಯದಲ್ಲಿ ಒಳಬೇಗುದಿ, ಕೂಸು ಹುಟ್ಟುವ ಮುನ್ನವೇ ಕುಲಾವಿ ಬೇಡ ಎಂದ ಎಚ್‌ಡಿಕೆ!

ಎನ್‌ಡಿಎ ಮುಂದಿನ ಸಿಎಂ ಅಭ್ಯರ್ಥಿ ಕುಮಾರಸ್ವಾಮಿ ಎಂದ ರೇವಣ್ಣ: ಕಮಲ ಪಾಳಯದಲ್ಲಿ ಒಳಬೇಗುದಿ, ಕೂಸು ಹುಟ್ಟುವ ಮುನ್ನವೇ ಕುಲಾವಿ ಬೇಡ ಎಂದ ಎಚ್‌ಡಿಕೆ!

by Shwetha
November 26, 2026
0

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದಾಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಸಚಿವ...

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

by Shwetha
November 26, 2026
0

ಬೆಂಗಳೂರು: ಮಾಸಿಕ 15 ಸಾವಿರ ರೂಪಾಯಿ ನಿಗದಿತ ಗೌರವಧನ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 9 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೀದಿಗಿಳಿದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram