ಜಿನೀವಾ: ಮಹಾಮಾರಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3300ಕ್ಕೆ ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.
ಗುರುವಾರದ ವೇಳೆಗೆ 2,241 ಹೊಸ ದೃಢಪಟ್ಟ ಪ್ರಕರಣಗಳು ದಾಖಲಾಗಿದ್ದು, ಒಟ್ಟು 95,333 ಜನರಿಗೆ ಸೋಂಕು ತಲುಗಿದೆ ಎಂದು ಡಬ್ಲ್ಯುಎಚ್‌ಒದ ಇತ್ತೀಚಿನ ಅಧಿಕೃತ ಅಂಕಿಅಂಶಗಳು ತಿಳಿಸಿವೆ. ಚೀನಾದಲ್ಲಿ 3,042 ಮಂದಿಗೆ ಹೊಸದಾಗಿ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ಚೀನಾವೊಂದರಲ್ಲೇ ಸೋಂಕಿತರ ಸಂಖ್ಯೆ 80,565ಕ್ಕೇರಿದ್ದು, ವಿಶ್ವಾದ್ಯಂತ ಸೋಂಕಿತರ ಸಂಖ್ಯೆ 95,333 ಸಾವಿರಕ್ಕೇರಿದೆ.
ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ
ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...








