ಮಂಗಳೂರು: ರಾಜ್ಯದಲ್ಲಿ ಮಹಾಮಾರಿ ಆರ್ಭಟ ಮುಂದುವರೆದಿದ್ದು, ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.
ಬಂಟ್ವಾಳ ಮೂಲದ 57 ವರ್ಷದ ಮಹಿಳೆ ಮತ್ತು ಸುರತ್ಕಲ್‌ನ ಇಡ್ಯಾದ 30 ವರ್ಷದ ಯುವಕ ಕೊರೊನಾಗೆ ಉಸಿರು ಚೆಲ್ಲಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಸಾವನ್ನಪ್ಪಿದರೆ, ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿಗೆ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಈ ಮೂಲಕ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 568ಕ್ಕೆ ಏರಿದೆ. 568 ಪ್ರಕರಣಗಳ ಪೈಕಿ ನಿನ್ನೆ 8 ಮಂದಿ ಡಿಶ್ಚಾರ್ಜ್ ಆಗಿದ್ದು, 184 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025
Haveri Zilla Panchayat Recruitment 2025 : ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾವೇರಿ ಇಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ...