ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಂದು ಮಧ್ಯಾಹ್ನದ ವೇಳೆಗೆ ಭಾರತ ಪ್ರವೇಶಿಸಲಿರುವ ರಫೇಲ್ ಫೈಟರ್ ಜೆಟ್ ಗಳು..!

admin by admin
July 29, 2020
in International, National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026

ಕಳೆದ ಸೋಮವಾರ ಫ್ರಾನ್ಸ್ ವಾಯನೆಲೆಯಿಂದ ಭಾರತಕ್ಕೆ ಸುಧೀರ್ಘ 7000 ಕಿಮೀ ಪಯಣ ಬೆಳೆಸಿದ್ದ ಮೊದಲ ಹಂತದ 5 ರಫೇಲ್ ವಿಮಾನಗಳು ಇಂದು ಮಧ್ಯಾಹ್ನದ ವೇಳೆಗೆ ಭಾರತತಲುಪಲಿದೆ. ಹರಿಯಾಣಾದ ಅಂಬಾಲ ವಾಯುನೆಲೆಗೆ ಬಂದು ರಫೇಲ್ ಫೈಟರ್ ಜೆಟ್‍ಗಳು ಲ್ಯಾಂಡ್ ಆಗಲಿದೆ. ಇನ್ನೂ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಅವರು ಹೆಮ್ಮೆಯ ರಫೇಲ್ ವಿಮಾನಗಳನ್ನು ಭಾರತಕ್ಕೆ ಬರಮಾಡಿಕೊಳ್ಳಲಿದ್ದಾರೆ. ಇನ್ನೂ ರಫೇಲ್ ವಿಮಾನಗಳ ಸ್ವಾಗತಕ್ಕೆ ಸಕಲ ಸಿದ್ಧತೆಗಳನ್ನು ನಡೆಸಿಕೊಳ್ಳಲಾಗಿದ್ದು, ಮೂಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲಿನ ನಾಲ್ಕು ಹಳ್ಳಿಗಳಲ್ಲಿ ಸೆ.144 ಜಾರಿ ಮಾಡಲಾಗಿದ್ದು, ವಿಮಾನಗಳು ಬಂದಿಳಿಯುವ ದೃಷ್ಯ ಸೆರೆ ಹಿಡಿಯುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸುತ್ತಮುತ್ತ 3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರು ಖಾಸಗಿ ಡ್ರೋನ್ ಗಳನ್ನು ಹಾರಿಸುವುದಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ. ನಾಲ್ಕು ಮತ್ತು ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ವಾಯುನೆಲೆ ಸುತ್ತಮುತ್ತ, ಧುಲ್ಕೊಟ್, ಬಲ್ದೇವ್ ನಗರ್, ಗರ್ನಾಲಾ ಮತ್ತು ಪಂಜ್ ಖೊರಾದಲ್ಲಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಶೋಕ್ ಶರ್ಮ ತಿಳಿಸಿದ್ದಾರೆ.
ರಫೇಲ್‌4.5 ಜನರೇಷನ್‌ಯುದ್ಧ ವಿಮಾನ. ಚೀನಾ ಬಳಿ 5ನೇ ಜನರೇಷನ್‌ನ ಜೆ-20 ಯುದ್ಧ ವಿಮಾನಗಳಿವೆ. ಆದರೆ ಸಮರ ಸಾಮರ್ಥ್ಯದಲ್ಲಿ ರಫೇಲ್‌ ಸಾಕಷ್ಟು ಬಲಿಷ್ಠವಾಗಿದೆ. ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ. ವಿಮಾನದಲ್ಲಿ ಮೂರು ಸಿಂಗಲ್ ಸೀಟರ್ ಮತ್ತು ಎರಡು ಅವಳಿ ಸೀಟುಗಳಿರುತ್ತದೆ. ಭಾರತೀಯ ವಾಯುಪಡೆಯ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು ಅತ್ಯಾಧುನಿಕ 36 ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ 2016ರಲ್ಲಿ 59 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಫ್ರಾನ್ಸ್ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ಮೊದಲ ಹಂತದ 5 ವಿಮಾನಗಳು ಭಾರತಕ್ಕೆ ಆಗಮಸುತ್ತಿದ್ದು, ಭಾರತ ತಲುಪುವುದಕ್ಕೆ ಕ್ಷಣಗಣನೆ ಆರಂಬವಾಗಿದೆ. ಅತ್ಯಂತ ಬಲಶಾಲಿ ರಫೇಲ್ ಫೈಟರ್ ಜೆಟ್ ಗಳನ್ನು ಭಾರತೀಯರು ಅತ್ಯಂತ ಉತ್ಸುಕರಾಗಿ ಕಾಉತ್ತಿದ್ದಾರೆ. ಇನ್ನೂ ಲಡಾಕ್ ನಲ್ಲಿ ಕುತಂತ್ರಿ ಚೀನಾ ಸೇನೆ ಹಾಗೂ ಭಾರತೀಯ ಸೇನೆ ನಡುವಿನ ಸಂಘರ್ಷದ ಬಳಿಕ ರಫೇಲ್ ಭಾರತ ಪ್ರವೇಶಿಸುತ್ತಿರುವ ಭಾರತೀಯ ಸೇನಾಪಡೆಗೆ ಆನೆಬಲಬಂದಂತಾಗಿದೆ.

Tags: aircraftfighter jetfranceindiarafel
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram