ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ ಆರಂಭಕ್ಕೆ ಕ್ಷಣಗಣನೆ : ಹೇಗಿದೆ ಪ್ಲೇ ಆಫ್ ಲೆಕ್ಕಾಚಾರ

Mahesh M Dhandu by Mahesh M Dhandu
September 18, 2021
in IPL 2021, Newsbeat, ಐಪಿಎಲ್ 2021
ipl top-5 batesmens saakshatv
Share on FacebookShare on TwitterShare on WhatsappShare on Telegram

ಐಪಿಎಲ್ ಆರಂಭಕ್ಕೆ ಕ್ಷಣಗಣನೆ : ಹೇಗಿದೆ ಪ್ಲೇ ಆಫ್ ಲೆಕ್ಕಾಚಾರ

ಸೂಪರ್ ಸಂಡೇಯ ಸೂಪರ್ ಮ್ಯಾಚ್ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್‍ನ 14ನೇ ಆವೃತ್ತಿಯ ಸೆಕೆಂಡ್ ಇನ್ನಿಂಗ್ಸ್ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‍ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ದುಬೈ ಮೈದಾನದಲ್ಲಿ ಕಣಕ್ಕಿಳಿಯುವ ಮೂಲಕ ಆಟಕ್ಕೆ ಕಿಕ್ ಸ್ಟಾರ್ಟ್ ಸಿಗಲಿದೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಇದರ ಮಧ್ಯೆ 2ನೇ ಇನ್ನಿಂಗ್ಸ್ ನ ಆರಂಭಕ್ಕೆ ಮುನ್ನವೇ ಪ್ಲೇ ಆಫ್ ಲೆಕ್ಕಾಚಾರ ಜೋರಾಗಿದೆ.

ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮುಂದಿದೆ. 8 ಪಂದ್ಯಗಳನ್ನು ಆಡಿ 12 ಅಂಕ ಸಂಪಾದಿಸಿದೆ. ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಲಾ 7 ಪಂದ್ಯಗಳನ್ನು ಆಡಿ 10 ಅಂಕಗಳನ್ನು ಪಡೆದುಕೊಂಡಿವೆ. ರನ್ ರೇಟ್ ನಲ್ಲಿ ಚೆನ್ನೈ ಸಾಕಷ್ಟು ಮುಂದಿದೆ. ಮುಂಬೈ ಇಂಡಿಯನ್ಸ್ 8 ಅಂಕ. ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ 6 ಅಂಕ ಪಡೆದುಕೊಂಡಿದ್ದರೂ ರನ್ ರೇಟ್ ವ್ಯತ್ಯಾಸ ಇದೆ. ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದ್ರಾಬಾದ್ ಕೊನೆಯ ಎರಡು ಸ್ಥಾನ ಪಡೆದುಕೊಂಡಿವೆ.

IPL saaksha tv

ಪಾಯಿಂಟ್ ಟೇಬಲ್ ನಲ್ಲಿ ಟಾಪ್ ನಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನು ಆರು ಪಂದ್ಯಗಳು ಬಾಕಿ ಉಳಿದಿವೆ. ಇದರಲ್ಲಿ ಎರಡು ಪಂದ್ಯ ಗೆದ್ದರೆ ಸುಲಭವಾಗಿ ಪ್ಲೇ ಆಫ್ ಗೆ ಲಗ್ಗೆಯಿಡಲಿದೆ. ಅಲ್ಲದೆ ನಂಬರ್ ಒನ್ ಸ್ಥಾನದಲ್ಲೇ ಭದ್ರವಾಗಿ ನೆಲೆಯೂರುವ ಅವಕಾಶವಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೂಡ ಏಳು ಪಂದ್ಯಗಳು ಬಾಕಿ ಉಳಿದಿವೆ. ಇದರಲ್ಲಿ ಕೇವಲ ಮೂರು ಪಂದ್ಯಗಳನ್ನು ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಹೀಗಾದಲ್ಲಿ ಧೋನಿ ಪಡೆ ದಾಖಲೆಯ 11ನೇ ಬಾರಿ ಪ್ಲೇ ಆಫ್ ಪ್ರವೇಶಿಸಿದಂತೆ ಆಗುತ್ತದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೂ 7 ಪಂದ್ಯಗಳು ಬಾಕಿ ಇದೆ. ಇದರಲ್ಲಿ ಮೂರು ಪಂದ್ಯವನ್ನು ಗೆದ್ದರೆ ಸುಲಭವಾಗಿ ಪ್ಲೇ ಆಫ್ ಟಿಕೆಟ್ ದೊರೆಯುತ್ತದೆ. ಆದರೆ ಮೊದಲ ಮತ್ತು ಎರಡನೇ ಸ್ಥಾನಕ್ಕೆ ಈ ಮೂರು ತಂಡಗಳು ದೊಡ್ಡ ಪೈಪೋಟಿ ಮಾಡುತ್ತಿವೆ.

ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಹಾದಿ ಸುಗಮವಾಗಿಲ್ಲ. ಬಾಕಿಯಿರುವ ಏಳು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲ್ಲಬೇಕಾದ ಒತ್ತಡದಲ್ಲಿದೆ. ಐಪಿಎಲ್ ಇತಿಹಾಸದಲ್ಲಿ ದಾಖಲೆಯ ಐದು ಬಾರಿ ಟ್ರೋಫಿ ಗೆದ್ದಿರುವ ಮುಂಬೈ ಈ ಬಾರಿ ಕಳಪೆ ಆರಂಭ ಪಡೆದುಕೊಂಡಿತ್ತು. ನಂತರ ಕಮ್ ಬ್ಯಾಕ್ ಮಾಡಿತ್ತು. ಆದರೆ, ಎರಡನೇ ಚರಣದಲ್ಲಿ ಯಾವರೀತಿ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ರಾಜಸ್ಥಾನ್ ರಾಯಲ್ಸ್ ಕೂಡ ಬಾಕಿಉಳಿದಿರುವ ಏಳು ಪಂದ್ಯಗಳಲ್ಲಿ 4 ಪಂದ್ಯ ಗೆದ್ದರೆ ಮಾತ್ರ ಪ್ಲೇ ಆಫ್ ಪ್ರವೇಶಿಸುವ ಅವಕಾಶವಿದೆ. ಪಂಜಾಬ್ ಕಿಂಗ್ಸ್ ಗೆ ಉಳಿದಿರುವ 6 ಪಂದ್ಯಗಳಲ್ಲಿ ಐದು ಪಂದ್ಯ ಗೆಲ್ಲಬೇಕು. ಅಂತೆಯೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಲಿರುವ ಏಳು ಪಂದ್ಯಗಳಲ್ಲಿ ಐದು ಪಂದ್ಯವನ್ನು ಗೆದ್ದರೆ ಮಾತ್ರ ಪ್ಲೇ ಆಫ್ ಟಿಕೆಟ್ ದೊರೆಯಲಿದೆ. ಇತ್ತ ಸನ್?ರೈಸರ್ಸ್ ಹೈದರಾಬಾದ್ ಸ್ಥಿತಿ ತೂಗುಯ್ಯಾಲೆಯಲ್ಲಿದೆ. ಬಾಕಿ ಉಳಿದಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಗೆದ್ದರೆ ಮಾತ್ರ ಹೈದರಾಬಾದ್ ತಂಡ ಪ್ಲೇ ಆಫ್ ಗೆ ಪ್ರವೇಶಿಸುವ ಅವಕಾಶವಿದೆ.

Tags: #Saaksha TVCricketcskIPLmiRCB
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram