ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

RRR ಪ್ರೀ ರಿಲೀಸ್ ಈವೆಂಟ್ ಗೆ ಕ್ಷಣಗಣನೆ – ಸಿ ಎಂ, ಶಿವರಾಜ್ ಕುಮಾರ್ ಭಾಗಿ

Naveen Kumar B C by Naveen Kumar B C
March 19, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

RRR ಪ್ರೀ ರಿಲೀಸ್ ಈವೆಂಟ್ ಗೆ ಕ್ಷಣಗಣನೆ – ಸಿ ಎಂ, ಶಿವರಾಜ್ ಕುಮಾರ್ ಭಾಗಿ

ಈ ವರ್ಷದ ಬಹು ನಿರೀಕ್ಷಿತ ಚಿತ್ರ ‘RRR ‘ ಬಿಡುಗಡೆಗೆ  ದಿನಗಣನೆ ಶುರುವಾಗಿದೆ. ಇಂದು ನಮ್ಮ ರಾಜ್ಯದ  ಚಿಕ್ಕಬಳ್ಳಾಪುರದಲ್ಲಿ  ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಡೆಯಲಿದ್ದು. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Related posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

March 27, 2026
ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

March 27, 2026

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸುಮಾರು 100 ಎಕರೆ ಜಾಗದಲ್ಲಿ ಪ್ರೀ – ರಿಲೀಸ್ ಇವೆಂಟ್​ ನಡೆಯಲಿದೆ. ಸಂಜೆ 6 ಗಂಟೆಯಿಂದ ಕಾರ್ಯಕ್ರಮ ಪ್ರಾರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ ಕುಮಾರ್, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಲವು ಸಚಿವರು ಬರಲಿದ್ದಾರೆ. ಅಷ್ಟೇ ಅಲ್ಲದೇ, ಮೆಗಸ್ಟಾರ್ ಚಿರಂಜೀವಿ, ಬಾಲಕೃಷ್ಣ ಸೇರಿದಂತೆ ಹಲವಾರು ಗಣ್ಯ ನಾಯಕರು ಹಾಜರಾಗಲಿದ್ದಾರೆ ಎನ್ನಲಾಗುತ್ತಿದೆ. ಬಾಹುಬಲಿ ಚಿತ್ರದ ನಿರ್ದೇಶನದ ಬಳಿಕ ರಾಜಮೌಳಿ ಅವರ ‘ಆರ್ ಆರ್ ಆರ್’ ಚಿತ್ರದ ಮೇಲೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನು ಚಿತ್ರದಲ್ಲಿ ಪಾತ್ರಧಾರಿಗಳಾಗಿರುವ ತೆಲುಗಿನ ಸೂಪರ್ ಸ್ಟಾರ್‌ಗಳಾದ ಜೂ ಎನ್​ಟಿಆರ್ ಹಾಗೂ ರಾಮ್ ಚರಣ್, ಅಜಯ್ ದೇವಗನ್, ಆಲಿಯಾ ಭಟ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 4 ರಿಂದ 5 ಲಕ್ಷ ಅಭಿಮಾನಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ಕಾರ್ಯಕ್ರಮದ ನಿರೂಪಣೆಯನ್ನು ಅನುಶ್ರೀ, ಅಕುಲ್ ಬಾಲಾಜಿ ತೆಲುಗಿನ ಖ್ಯಾತ ನಿರೂಪಕಿ ಸುಮಾ ನಡೆಸಿಕೊಡಲಿದ್ದಾರೆ

Tags: RRR Pre-Releaseshivraj kumar
ShareTweetSendShare
Join us on:

Related Posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

by Shwetha
March 27, 2026
0

ಮಾ.30ರಂದು ನಡೆಯಬೇಕಿದ್ದ SSLC ತೃತೀಯ ಭಾಷೆ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯಲ್ಲಿ ಮಾಡಿದ ಪರಿಷ್ಕರಣೆ ಹಿನ್ನೆಲೆಯಲ್ಲಿ...

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

by Shwetha
March 27, 2026
0

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಮಂದಿರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಮುಸ್ಲಿಂ ಮಹಿಳೆಯರು ನಮಾಜ್ ಮಾಡುತ್ತಿದ್ದರೆ,...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 27, 2026
0

ದಿನ ಭವಿಷ್ಯ: 27-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಹೆಚ್ಚು ಉತ್ಸಾಹ ಕಂಡುಬರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ನೀವು ಅಂದುಕೊಂಡ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram