ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

Shwetha by Shwetha
November 5, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Arnab judicial custody
Share on FacebookShare on TwitterShare on WhatsappShare on Telegram

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ Arnab judicial custody

ಮುಂಬೈ, ನವೆಂಬರ್05: ರಿಪಬ್ಲಿಕ್ ಟಿವಿ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಬುಧವಾರ ತಡರಾತ್ರಿ ಪೊಲೀಸ್ ಕಸ್ಟಡಿಯನ್ನು ಅಲಿಬಾಗ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ ಆದರೆ ಅದರ ಬದಲು 14 ದಿನಗಳ ನ್ಯಾಯಾಂಗ ಬಂಧನವನ್ನು ನೀಡಿದೆ. Arnab judicial custody

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

Arnab Goswami Maharashtra CID Arnab judicial custody

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬಂಧಿಸಲ್ಪಟ್ಟ ಅರ್ನಾಬ್ ಗೋಸ್ವಾಮಿ ಸೇರಿದಂತೆ ಮೂವರು ಆರೋಪಿಗಳನ್ನು ಮಹಾರಾಷ್ಟ್ರ ಪೊಲೀಸರು ಹಾಜರುಪಡಿಸಿದ್ದಾರೆ.

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ 2018 ರಲ್ಲಿ ಆತ್ಮಹತ್ಯೆ ಮಾಡಿಕೊಂಡರು.‌ ಅವರ ಸಾವಿಗೆ ಅರ್ನಾಬ್ ಗೋಸ್ವಾಮಿ ಮತ್ತು ಇನ್ನೂ ಇಬ್ಬರು ಕಾರಣವೆಂದು ಆರೋಪಿಸಲಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ – ಪದವೀಧರ ಎಂಜಿನಿಯರಿಂಗ್ ಅಪ್ರೆಂಟಿಸ್‌ ಗೆ ಅರ್ಜಿ ‌ಆಹ್ವಾನ

ನ್ಯಾಯಾಲಯವು ಉಭಯ ಕಡೆಯ ವಾದಗಳನ್ನು ಮತ್ತು ಪ್ರತಿವಾದಗಳನ್ನು ಆಲಿಸಿತು ಮತ್ತು 14 ದಿನಗಳ ನ್ಯಾಯಾಂಗ ಬಂಧನವನ್ನು ನೀಡಿತು.

ಅದೇ ಪ್ರಕರಣದಲ್ಲಿ, ಪೊಲೀಸರು ಮೂವರು ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಪೊಲೀಸ್ ಕಸ್ಟಡಿ ನೀಡಲು ನಿರಾಕರಿಸಿದೆ. ಅಲ್ಲದೇ ,ಅರ್ನಾಬ್ ಗೋಸ್ವಾಮಿ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲು‌ ನ್ಯಾಯಾಲಯಕ್ಕೆ ಯಾವುದೇ ಸರಿಯಾದ ಕಾರಣ ಸಿಕ್ಕಿಲ್ಲ.

Arnab Goswami Maharashtra CID

ಏತನ್ಮಧ್ಯೆ, ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಾಬ್ ಗೋಸ್ವಾಮಿ ಅವರ ಪರ ವಕೀಲರು ಅವರ ವಿರುದ್ಧ ಎಫ್ಐಆರ್ ಅನ್ನು ರದ್ದುಪಡಿಸಲು ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1324237038111977472?s=19

https://twitter.com/SaakshaTv/status/1324240096762032129?s=19

 

Tags: Arnab GoswamiArnab goswami arrestedArnab judicial custodyRepublic TV
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram