ನವ ದೆಹಲಿ: ಪ್ರಕರಣವೊಂದರಲ್ಲಿ ಕೋರ್ಟ್ ಗರ್ಭಪಾತಕ್ಕೆ ನಿರಾಕರಿಸಿದೆ.
26 ವಾರಗಳ ಕಾಲ ಗರ್ಭಾವಸ್ಥೆಯಲ್ಲಿದ್ದ ಮಹಿಳೆಗೆ ಗರ್ಭಪಾತ ಮಾಡಿಸಲು ಸುಪ್ರೀಂ ನಿರಾಕರಣೆ ಮಾಡಿದೆ. ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ನಾವು ಯಾವುದೇ ಮಗುವನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ಈ ಹಿಂದಿನ ವಿಚಾರಣೆ ವೇಳೆ ತಿಳಿಸಿತ್ತು.