ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದ ಡ್ರಗ್ಸ್ ಆರೋಪದಡಿ ಬಂಧನಕ್ಕೊಳಗಾಗಿರುವ ರಿಯಾ ಚಕ್ರವರ್ತಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಮುಂಬೈ ನ್ಯಾಯಾಲಯ ಇಂದು ಜಾಮೀನು ಅರ್ಜಿ ವಜಾಗೊಳಿಸಿದೆ. ಅಲ್ಲದೇ ಸಹೋದರ ಶೋಯಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ಸೇರಿದಂತೆ ಇತರೆ ಆರೋಪಿಗಳ ಜಾಮೀನು ಅರ್ಜಿಯನ್ನೂ ನ್ಯಾಯಾಲಯವು ತಿರಸ್ಕರಿಸಿದೆ.
ಈ ಮೂಲಕ ಸೆಪ್ಟೆಂಬರ್ 22 ರವರೆಗೆ ರಿಯಾ ಚಕ್ರವರ್ತಿ ಬೈಕುಲ್ಲಾ ಜೈಲಿನಲ್ಲೇ ದಿನಗಳೆಯುವುದು ಫಿಕ್ಸ್ ಆಗಿದೆ. ಸುಶಾಂತ್ ಸಿಂಗ್‌ಗೆ ಡ್ರಗ್ಸ್ ನೀಡುತ್ತಿದ್ದರು ಎಂಬ ಆರೋಪದಲ್ಲಿ ಸತತ ಮೂರು ದಿನಗಳ ವಿಚಾರಣೆ ನಡೆಸಿದ ಎನ್‌ಸಿಬಿ ಅಧಿಕಾರಿಗಳು, ಮೂರನೇ ದಿನ ರಿಯಾಳನ್ನು ಬಂಧಿಸಿದರು.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450