`ಕೊವ್ಯಾಕ್ಸಿನ್’ ತೆಗೆದುಕೊಂಡ `ಸ್ವಯಂ ಸೇವಕ’ ಸಾವು
ಭೋಪಾಲ್: ಹೈದರಾಬಾದ್ ನ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ಕರೋನಾ ಲಸಿಕೆ ‘ಕೊವ್ಯಾಕ್ಸಿನ್’ ಅನ್ನು ತೆಗೆದುಕೊಂಡ 42 ವರ್ಷದ ಸ್ವಯಂ ಸೇವಕನೊಬ್ಬ ಮೃತಪಟ್ಟಿದ್ದಾನೆ.
ಈ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಈ ಹಿನ್ನೆಲೆ ಕೊವ್ಯಾಕ್ಷಿನ್ ತುರ್ತು ಬಳಕೆಗೆ ಸರಕಾರ ಅನುಮತಿ ನೀಡುವ ಬಗ್ಗೆ ಅನುಮಾನವಿದೆ.
ಡಿಸೆಂಬರ್ 12ರಂದು ಭೋಪಾಲ್ ನ ಪೀಪಲ್ಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೊವ್ಯಾಕ್ಸಿನ್ ಹ್ಯೂಮನ್ ಟ್ರಯಲ್ಸ್ ನಡೆಸಲಾಗಿತ್ತು. ಇದರಲ್ಲಿ ಬುಡಕಟ್ಟು ಕೂಲಿ, ದೀಪಕ್ ಮಾರ್ವಾಯಿ ಅವರಿಗೆ (ಸ್ವಯಂ ಸೇವಕ) ಲಸಿಕೆಯನು ನೀಡಲಾಗಿತ್ತು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇದಾದ ಬಳಿಕ ಡಿಸೆಂಬರ್ 21ರಂದು ದೀಪಕ್ ಸಾವಿಗೀಡಾಗಿದ್ದಾನೆ. ಆದರೆ, ದೀಪಕ್ ಮರ್ವಾಯಿ ವಿಷ ಸೇವಿಸಿ ಮೃತಪಟ್ಟಿರುವ ಅನುಮಾನವಿದೆ ಎಂದು ಮಧ್ಯಪ್ರದೇಶ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಅಶೋಕ್ ಶರ್ಮಾ ಹೇಳಿದ್ದಾರೆ.
ದೀಪಕ್ ಸಾವಿಗೆ ನಿಜವಾದ ಕಾರಣವನ್ನು ನಿರ್ಧರಿಸಬೇಕು. ಕೊವ್ಯಾಕ್ಸಿನ್ ತೆಗೆದುಕೊಂಡು ಮನೆಗೆ ಮರಳಿದ ನಂತರ ದೀಪಕ್ ನಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡವು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ.
ಇನ್ನು ಈ ಘಟನೆ ಸಂಬಂಧ ಭಾರತ್ ಬಯೋಟೆಕ್ ಕಂಪನಿ ಪ್ರತಿಕ್ರಿಯೆ ನೀಡಿದೆ. ಮೂರನೇ ಹಂತದ ಪ್ರಯೋಗದ ಭಾಗವಾಗಿ ಅವರ ಒಪ್ಪಿಗೆಯೊಂದಿಗೆ ಲಸಿಕೆಯನ್ನು ನೀಡಲಾಯಿತು ಎಂದು ಹೇಳಿಕೆ ಬಿಡುಗಡೆ ಮಾಡಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಲಸಿಕೆ ನೀಡಿದ ಏಳು ದಿನಗಳವರೆಗೆ ಆತನಲ್ಲಿ ಯಾವುದೇ ರೋಗಲಕ್ಷಣಗಳು ಮತ್ತು ಅಡ್ಡ ಪರಿಣಾಮಗಳು ಕಾಣಿಸಿಕೊಳ್ಳಲಿಲ್ಲ. ಅಲ್ಲದೆ ಆತ ಸಂಪೂರ್ಣ ಆರೋಗ್ಯವಾಗಿದ್ದ ಎಂದು ಕಂಪನಿ ಹೇಳಿದೆ.
ಲಸಿಕೆ ಪಡೆದ 9 ದಿನಗಳ ಬಳಿಕ ದೀಪಕ್ ಸಾವನ್ನಪ್ಪಿದ್ದು, ಇದಕ್ಕೆ ಲಸಿಕೆ ಕಾರಣವಲ್ಲ ಎಂದು ಪ್ರಾಥಮಿಕ ಸಮೀಕ್ಷೆ ಯಿಂದ ಸ್ಪಷ್ಟವಾಗಿದೆ ಎಂದಿದೆ ಕಂಪನಿ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel