ಕೋವಿಡ್ 19 : ಒಂದು ದಿನದಲ್ಲಿ 12,514 ಹೊಸ ಪ್ರಕರಣಗಳು ಪತ್ತೆ , 251 ಸಾವು
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 12,514 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಅಲ್ಲದೆ 251 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,42,46,157 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,58,437 ಕ್ಕೆ ತಲುಪಿದೆ.