ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ….

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,890 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸುಮಾರು ಐದು ತಿಂಗಳ ನಂತರ… ಅಂದರೆ 149 ದಿನಗಳ ನಂತರ ಈ ಮಟ್ಟದಲ್ಲಿ ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಕಳೆದ  ಅಕ್ಟೋಬರ್ 28 ರಂದು 2,208 ಪ್ರಕರಣಗಳು ವರದಿಯಾಗಿದ್ದವು.

Naveen Kumar B C by Naveen Kumar B C
March 26, 2023
in Newsbeat, National, ದೇಶ - ವಿದೇಶ
Covid-19 , india , daily report , health , saakshatv

Covid-19

Share on FacebookShare on TwitterShare on WhatsappShare on Telegram

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ….

ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ  ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,890 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸುಮಾರು ಐದು ತಿಂಗಳ ನಂತರ… ಅಂದರೆ 149 ದಿನಗಳ ನಂತರ ಈ ಮಟ್ಟದಲ್ಲಿ ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಕಳೆದ  ಅಕ್ಟೋಬರ್ 28 ರಂದು 2,208 ಪ್ರಕರಣಗಳು ವರದಿಯಾಗಿದ್ದವು.

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾಸ ಕಳವಳ ವ್ಯಕ್ತಪಡಿಸಿದೆ.  ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಚ್ಚರಿಕೆ ನೀಡಿದ್ದು,  ಕೋವಿಡ್ ನಿಯಂತ್ರಣಕ್ಕೆ ಕ್ರಮಗಳನ್ನ ಕೈಗೊಳ್ಳಲು ಮತ್ತು ಜಾಗರೂಕರಾಗಿರಲು ಸಲಹೆ ನೀಡಿದೆ.

ಕೇಂದ್ರ  ಆರೋಗ್ಯ ಇಲಾಖೆಯ ಪ್ರಕಾರ ಪ್ರಸ್ತುತ, ದೇಶದಲ್ಲಿ ಕೋವಿಡ್‌ನ ಸಕ್ರಿಯ ಪ್ರಕರಣಗಳ ಸಂಖ್ಯೆ 9,433 ಕ್ಕೆ ಏರಿಕೆಯಾಗಿದೆ.  ಇದುವರೆಗೆ 5,30,831 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಇಬ್ಬರು, ಗುಜರಾತ್‌ನಲ್ಲಿ ಇಬ್ಬರು ಮತ್ತು ಕೇರಳದಲ್ಲಿ ಮೂವರು ಸಾವನ್ನಪ್ಪಿರುವ ವರದಿಯಾಗಿದೆ.  ದೆಹಲಿಯಲ್ಲಿ ಶುಕ್ರವಾರ 152 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಶನಿವಾರ 139 ಪ್ರಕರಣಗಳು ದಾಖಲಾಗಿವೆ.

ಇಲ್ಲಿಯವರೆಗೆ ಒಟ್ಟು 4,47,04,147 ಕೋವಿಡ್ ಪ್ರಕರಣಗಳು (4.47 ಕೋಟಿ) ವರದಿಯಾಗಿದೆ. ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 4,41,63,883 ಕ್ಕೆ ತಲುಪಿದೆ.  ದೇಶದಲ್ಲಿ ಇದುವರೆಗೆ 220.65 ಕೋಟಿ  ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

COVID-19 : 1,890 Covid cases rise in a single day….

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
Tags: #coronaindiaCOVID-19
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram