ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

covid 19 update : ಬೆಂಗಳೂರಿನಲ್ಲಿ ಇಂದು 9221 ಕೇಸ್ ಪತ್ತೆ

Mahesh M Dhandu by Mahesh M Dhandu
January 10, 2022
in Hale Mysore, Newsbeat, ಹಳೇ ಮೈಸೂರು
covid-19 cases in bangalore today saaksha tv
Share on FacebookShare on TwitterShare on WhatsappShare on Telegram

covid 19 update : ಬೆಂಗಳೂರಿನಲ್ಲಿ ಇಂದು 9221 ಕೇಸ್ ಪತ್ತೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ನಗರದಲ್ಲಿ ಕೊರೊನಾ ಸೋಂಕು ಹುಚ್ಚು ಕುದುರೆಯಂತೆ ಸಿಕ್ಕ ಸಿಕ್ಕವರ ದೇಹ ಹೊಕ್ಕಿ ಆರ್ಭಟಿಸುತ್ತಿದೆ. ಇದರ ಪರಿಣಾಮ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಲೇ ಇದೆ.

Related posts

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

July 30, 2026
ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

July 30, 2026

 ಇವತ್ತು ನಗರದಲ್ಲಿ 9221 ಕೇಸ್ ಗಳು ಪತ್ತೆಯಾಗಿವೆ. ಇಬ್ಬರು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಲ್ಲಿ ಇನ್ನೂ 49 ಸಾವಿರಕ್ಕೂ ಅಧಿಕ ಸಕ್ರಿಯ ಕೇಸ್ ಗಳಿವೆ.

ಇನ್ನು ನಗರದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 10% ಕ್ಕೂ ಅಧಿಕವಾಗಿದೆ.

Positivity rate goes up to 7.77% in Karnataka today:
◾New cases in State: 11,698
◾New cases in B'lore: 9,221
◾Positivity rate in State: 7.77%
◾Discharges: 1,148
◾Active cases State: 60,148 (B'lore- 49k)
◾Deaths:04 (B'lore- 02)
◾Tests: 1,50,479#COVID19 #Omicron

— Dr Sudhakar K (@DrSudhakar_) January 10, 2022

ಇತ್ತ ರಾಜ್ಯದಲ್ಲಿ ಇಂದು ಇಂದು 11,698 ಹೊಸದಾಗಿ ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 04 ಜನರು ಕೊರೊನಾ ಸೋಂಕಿನಿಂದ ಉಸಿರು ನಿಲ್ಲಿಸಿದ್ದಾರೆ.

ಇಂದು ರಾಜ್ಯಾದ್ಯಂತ 1148 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 60,148 ಕೇಸ್ ಗಳು ಸಕ್ರಿಯವಾಗಿವೆ. ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ 7.77% ಕ್ಕೆ ತಲುಪಿದೆ.

Tags: #Saaksha TVbangaloreCorona Virus
ShareTweetSendShare
Join us on:

Related Posts

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

by Shwetha
July 30, 2026
0

ನವದೆಹಲಿ: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಯುವ ಹೋರಾಟಗಾರ ಸೌರವ್ ದಾಸ್ ನಡುವಿನ ವಾಕ್ಸಮರ ಇದೀಗ...

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

by Shwetha
July 30, 2026
0

ಕಾವೇರಿ ನೀರು ನಿರ್ವಹಣಾ ಮಂಡಳಿ (CWMA) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

by Shwetha
July 30, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಮಿತಿಮೀರುತ್ತಿದ್ದರೂ, ರಾಜ್ಯ ಗೃಹ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿದೆ. ಅಕ್ರಮ...

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram