ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಶಾಕಿಂಗ್ : 2 ರಿಂದ 4 ವಾರದ ಒಳಗಡೆ ಕೋವಿಡ್ 3ನೇ  ಅಲೆ – 2ನೇ ಅಲೆಗಿಂತ ಹೆಚ್ಚು ಆತಂಕಕಾರಿ…!

Namratha Rao by Namratha Rao
June 18, 2021
in National, Newsbeat, ದೇಶ - ವಿದೇಶ
corona virus
Share on FacebookShare on TwitterShare on WhatsappShare on Telegram

ಶಾಕಿಂಗ್ : 2 ರಿಂದ 4 ವಾರದ ಒಳಗಡೆ ಕೋವಿಡ್ 3ನೇ  ಅಲೆ – 2ನೇ ಅಲೆಗಿಂತ ಹೆಚ್ಚು ಆತಂಕಕಾರಿ…!

ಮುಂಬೈ:  ಕೋವಿಡ್ 2ನೇ ಅಲೆ ಇನ್ನೇನು ಕಡಿಮೆಯಾಗ್ತಿದೆ ಅನ್ನೋ ಸಮಾಧನದಲ್ಲಿದ್ದ ಜನರಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.. ಇನ್ನೂ 2-4 ವಾರಗಳಲ್ಲಿ ಕೊರೊನಾ 3ನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

Related posts

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

August 25, 2026
ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

August 25, 2026

ಹೌದು.. ಒಂದು ವೇಳೆ ಸರಿಯಾಗಿ ಕೊರೊನಾ ನಿಯಮಗಳನ್ನು ಪಾಲಿಸದೇ ಇದ್ದರೆ ಮುಂದಿನ 2- 4 ವಾರಗಳ ಒಳಗಡೆ ಕೋವಿಡ್  ಮೂರನೇ ಅಲೆಯು ಅಪ್ಪಳಿಸಲಿದ್ದು, ಮೊದಲಿಗೆ ಹಾಗೂ ಮುಖ್ಯವಾಗಿ ಮಹಾರಾಷ್ಟ್ರವನ್ನೇ ಅದ್ರಲ್ಲೂ ಮುಂಬೈನಗರಿಯನ್ನ ಬಾಧಿಸಲಿದೆ ಎನ್ನಲಾಗಿದೆ.

ಇನ್ನೂ ಆತಂಕಕಾರಿ ವಿಚಾರ ಎಂದ್ರೆ ಕೋವಿಡ್ 3ನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎನ್ನಲಾಗ್ತಿದೆ.. ಈ ನಡುವೆ ಸಮಾಧಾನದ ಸಂಗತಿಯೊಂದು ಸಿಕ್ಕಿದೆ. ಅದೇನೆಂದ್ರೆ  ಮಕ್ಕಳಿಗೆ ಹೆಚ್ಚಿನ ಸಮಸ್ಯೆ ಆಗುವುದಿಲ್ಲ ಎಂದು ತಜ್ಞರ ಸಮಿತಿ ಹೇಳಿದೆ. ಅಲ್ಲದೇ ಎರಡನೆಯ ಅಲೆಯಲ್ಲಿ ದಾಖಲಾಗಿದ್ದ ಪ್ರಕರಣಗಳಿಗಿಂತ ಎರಡು ಪಟ್ಟು ಹೆಚ್ಚು ಪ್ರಕರಣಗಳು 3ನೇ ಅಲೆಯಲ್ಲಿ ದಾಖಲಾಗುವ ಸಾಧ್ಯತೆಯಿದೆ ಎಂದು ಸಮಿತಿ ಎಚ್ಚರಿಕೆ ನೀಡಿದೆ.

ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್, ದರ್ಶನ್, ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ..

Tags: covid 19 3rd wavecovid19 virusmumbai
ShareTweetSendShare
Join us on:

Related Posts

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

by Shwetha
August 25, 2026
0

ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಅವರು 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ...

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

by Shwetha
August 25, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಬಿಡುಗಡೆಯ ಮುನ್ನವೇ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ಉಪ್ಪು ತಿಂದವರು ನೀರು ಕುಡಿಯಲೇಬೇಕು,ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದರೆ ಮುಲಾಜಿಲ್ಲ:ಅಧ್ಯಕ್ಷರೇ ಇರಲಿ, ಐಎಎಸ್ ಅಧಿಕಾರಿಯೇ ಇರಲಿ ಶಿಕ್ಷೆ ಖಚಿತ- ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 25, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ಅಕ್ರಮ ಹಾಗೂ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಕಠಿಣ ನಿಲುವು ತಳೆದಿದೆ. ಈ ಹಗರಣದಲ್ಲಿ ಭಾಗಿಯಾಗಿರುವವರು...

ದೇಶದ ಅತಿದೊಡ್ಡ ಭೂ ಹಗರಣದ ಮಹಾನಾಯಕ ಈ ಮುಖ್ಯಮಂತ್ರಿ : ನೈಸ್ ಅಕ್ರಮದ ದಾಖಲೆ ಬಿಡುಗಡೆ ಮಾಡಲು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಜ್ಜು

ದೇಶದ ಅತಿದೊಡ್ಡ ಭೂ ಹಗರಣದ ಮಹಾನಾಯಕ ಈ ಮುಖ್ಯಮಂತ್ರಿ : ನೈಸ್ ಅಕ್ರಮದ ದಾಖಲೆ ಬಿಡುಗಡೆ ಮಾಡಲು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಜ್ಜು

by Shwetha
August 25, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನೈಸ್ ರಸ್ತೆ ಅಕ್ರಮದ ವಿಚಾರ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳ ವಿರುದ್ಧ ಅತ್ಯಂತ ಗಂಭೀರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram