ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

‘ಮಾಹಾಮಾರಿ’ ನಿವಾರಣೆಗೆ ರಾಮಬಾಣವಾಗುತ್ತಾ ಅಶ್ವಗಂಧ..? ಅಧ್ಯಯನ ಏನ್  ಹೇಳುತ್ತೆ..?

Namratha Rao by Namratha Rao
August 1, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

‘ಮಾಹಾಮಾರಿ’ ನಿವಾರಣೆಗೆ ರಾಮಬಾಣವಾಗುತ್ತಾ ಅಶ್ವಗಂಧ..? ಅಧ್ಯಯನ ಏನ್  ಹೇಳುತ್ತೆ..?

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Related posts

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

February 16, 2026
ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

February 16, 2026

ಈ ನಡುವೆ ಅಲ್ಪ ಮಟ್ಟದ ಸಮಾಧಾನಕರ ಸಂಗತಿಯೊಂದು ಗೊತ್ತಾಗಿದೆ. ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುವುದನ್ನು ಉತ್ತೇಜಿಸುವಲ್ಲಿ ಅಶ್ವಗಂಧದ ಬಳಕೆಯ ಕುರಿತು ಅಖಿಲ ಭಾರತ ಆಯುರ್ವೇದ ಸಂಸ್ಥೆ ಮತ್ತು ಬ್ರಿಟನ್‌ನ ಲಂಡನ್‌ ಸ್ಕೂಲ್‌ ಆಫ್‌ ಹೈಜೀನ್‌ ಆ್ಯಂಡ್‌ ಟ್ರೋಪಿಲ್‌ ಮೆಡಿಸಿನ್‌ ಜಂಟಿಯಾಗಿ ಅಧ್ಯಯನ ನಡೆಸಲಿವೆ. ಈ ಮೂಲಕ ಭಾರತದ ಸಾಂಪ್ರದಾಯಿಕ ಔಷಧ ಪದ್ಧತಿಯು ಮಹತ್ತರ ಮೈಲಿಗಲ್ಲು ಸಾಧಿಸಿದೆ.

ಅಧ್ಯಯನದ ಒಪ್ಪಂದಕ್ಕೆ ಅಖಿಲ ಭಾರತ ಆಯುರ್ವೇದ ಸಂಸ್ಥೆ ಮತ್ತು ಬ್ರಿಟನ್‌ನ ‘ಲಂಡನ್‌ ಸ್ಕೂಲ್‌ ಆಫ್‌ ಹೈಜೀನ್‌ ಆ್ಯಂಡ್‌ ಟ್ರೋಪಿಲ್‌ ಮೆಡಿಸಿನ್‌  ಸಂಸ್ಥೆಗಳೆರಡೂ ಒಡಂಬಡಿಕೆ ಮಾಡಿಕೊಂಡಿವೆ. ಬ್ರಿಟನ್‌ನ ಲೀಸೆಸ್ಟರ್, ಬರ್ಮಿಂಗ್‌ಹ್ಯಾಮ್‌ ಮತ್ತು ಲಂಡನ್‌ನಲ್ಲಿ 2,000 ಜನರ ಮೇಲೆ ಅಶ್ವಗಂಧದ ವೈದ್ಯಕೀಯ ಪ್ರಯೋಗಗಳು ನಡೆಯಲಿವೆ ಎಂದು ಆಯುಷ್‌ ಇಲಾಖೆ ತಿಳಿಸಿದೆ.

ಡಿಜಿಟಲ್ ಪಾವತಿ : e-RUPIಗೆ ನಾಳೆ ಪ್ರಧಾನಿ ಮೋದಿ  ಚಾಲನೆ

ಅಶ್ವಗಂಧ ಸಾಂಪ್ರದಾಯಿಕ ಭಾರತೀಯ ಮೂಲಿಕೆಯಾಗಿದ್ದು, ದೇಹದ ಶಕ್ತಿಯನ್ನು ವೃದ್ಧಿಸಲು, ಒತ್ತಡವನ್ನು ತಗ್ಗಿಸಲು, ಪ್ರತಿರೋಧ ವ್ಯವಸ್ಥೆಯನ್ನು ಬಲಪಡಿಸಲು ನೆರವಾಗುತ್ತದೆ. ಎರಡೂ ಸಂಸ್ಥೆಗಳು ನಡೆಸುತ್ತಿರುವ ಈ ಪ್ರಯೋಗವೇನಾದರೂ ಯಶಸ್ವಿಯಾದರೆ ಭಾರತದ ಸಾಂಪ್ರದಾಯಿಕ ಔಷಧ ಪದ್ಧತಿಯ ಮೂಲಿಕೆಯೊಂದಕ್ಕೆ ವೈಜ್ಞಾನಿಕ ಮಾನ್ಯತೆ ದೊರೆತಂತಾಗುತ್ತದೆ.

ವಿವಿಧ ಕಾಯಿಲೆಗಳಲ್ಲಿ ಅಶ್ವಗಂಧದ ಪ್ರಯೋಜನಗಳನ್ನು ಅರ್ಥಮಾಡಿಕೊಳ್ಳಲು ಹಲವಾರು ಅಧ್ಯಯನಗಳು ನಡೆದಿವೆ. ಕೋವಿಡ್ -19 ರೋಗಿಗಳ ಮೇಲೆ ಅದರ ಪರಿಣಾಮಕಾರಿತ್ವವನ್ನು ಅಧ್ಯಯನ ಮಾಡಲು ಆಯುಷ್‌ ಸಚಿವಾಲಯವು ಇದೇ ಮೊದಲ ಬಾರಿಗೆ ವಿದೇಶಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಮಹಾಮಾರಿಯ ತವರು ಚೀನಾದಲ್ಲಿ ಡೆಲ್ಟಾ ರೂಪಾಂತರದ ಹಾವಳಿ..! 

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: ashwagandhaCovid19covid19 medicineindia
ShareTweetSendShare
Join us on:

Related Posts

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

by Shwetha
February 16, 2026
0

ದಾಯಾದಿ ರಾಷ್ಟ್ರಗಳ ಕಾಳಗದಲ್ಲಿ ಮತ್ತೊಮ್ಮೆ ಭಾರತ ಮೇಲುಗೈ ಸಾಧಿಸಿದೆ. 2026ರ ಟಿ20 ವಿಶ್ವಕಪ್‌ನ ಅತ್ಯಂತ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್‌ಗಳ ಅಂತರದಲ್ಲಿ ಬಗ್ಗುಬಡಿದ...

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

by Shwetha
February 16, 2026
0

ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಮರುಕಳಿಸುವಂತೆ ಮಾಡುವ, ನಾಡಿನ ಕಲೆ ಮತ್ತು ಸಂಸ್ಕೃತಿಯ ಪ್ರತೀಕವಾಗಿರುವ ಐತಿಹಾಸಿಕ ಹಂಪಿ ಉತ್ಸವಕ್ಕೆ ಅದ್ದೂರಿ ಚಾಲನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ...

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

by Shwetha
February 16, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಗೈರಾಗಿರುವುದು ರಾಜಕೀಯ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 16, 2026
0

ದಿನ ಭವಿಷ್ಯ: 16-02-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಚಟುವಟಿಕೆಯ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರಸ್ಥರಿಗೆ ಹೂಡಿಕೆಯಲ್ಲಿ ಲಾಭದ ಸೂಚನೆ ಇದೆ....

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
February 15, 2026
0

ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ನಾವು ದಿನ ನಿತ್ಯ ದೇವರಿಗೆ ದೀಪ ಇಟ್ಟು, ಭಕ್ತಿಯಿಂದ ದೇವರಿಗೆ ಕೈ ಮುಗಿಯುತ್ತೇವೆ. ನಮ್ಮನ್ನು ಕುತೂಹಲದಿಂದ ನೋಡಿ ಕಲಿಯುವ ಮಕ್ಕಳು'...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram