ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದಲ್ಲಿಂದು ಪತ್ತೆಯಾದ ಹೊಸ ಸೋಂಕಿತರ ಸಂಖ್ಯೆ ಎಷ್ಟು..!

Namratha Rao by Namratha Rao
February 7, 2021
in National, Newsbeat, ದೇಶ - ವಿದೇಶ
India corona vaccine
Share on FacebookShare on TwitterShare on WhatsappShare on Telegram

ದೇಶದಲ್ಲಿಂದು ಪತ್ತೆಯಾದ ಹೊಸ ಸೋಂಕಿತರ ಸಂಖ್ಯೆ ಎಷ್ಟು..!

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,059 ಹೊಸ ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,08,26,363ಕ್ಕೆ ಏರಿಕೆಯಾಗಿದೆ. ಒಂದೇ ದಿನ ಕೊರೊನಾ ಮಹಾಮಾರಿಗೆ 78 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 1,54,996ಕ್ಕೆ ಏರಿಕೆಯಾಗಿದೆ.

Related posts

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

February 17, 2026
ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

February 17, 2026

ಸಿಸಿಬಿ ಕಚೇರಿಗೆ ಹಾಜರಾದ ತುಪ್ಪದ ಬೆಡಗಿ ಕೆರಿಯರ್ ಬಗ್ಗೆ ಹೇಳಿದ್ದೇನು..?

1,08,26,363 ಮಂದಿ ಸೋಂಕಿತರ ಪೈಕಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,05,22,601ಕ್ಕೆ ಏರಿಕೆಯಾಗಿದೆ. ಇನ್ನೂ ಒಂದೇ ದಿನ 11,805 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಪ್ರಸ್ತುತ ದೇಶದಲ್ಲಿ 1,48,766 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ. ಇನ್ನೂ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 7,40,794 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 20,06,72,589 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ನೀವು ಕ್ಯೂ ಆರ್ ಕೋಡ್ ಮೂಲಕ ಪೇಮೆಂಟ್ ಮಾಡುತ್ತಿದ್ದೀರಾ – ಹಾಗಿದ್ದರೆ ಎಚ್ಚರ..‌..

ಲವ್ ಬ್ರೇಕಪ್ : ಪ್ರಿಯತಮೆ ಮೇಲೆ ನಡುರಸ್ತೆಯಲ್ಲೇ ಚಾಕುವಿಂದ ಹಲ್ಲೆ ನಡೆಸಿದ ಪಾಗಲ್..!

ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಆತ್ಮಹತ್ಯೆ

FDA ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣ : 28ಕ್ಕೆ ನಡೆಯಲಿರುವ ಪರೀಕ್ಷೆ ಮೇಲೆ ‘ಖಾಕಿ’ ಕಣ್ಗಾವಲು..!

Our Website : https://saakshatv.com/
Subscribe Now on YouTube

Like us on Facebook

Follow us on Twitter

Follow us on Instagram

Subscribe to our Telegram Channel

Tags: active casescovid cases presentcovid crisisindia updates
ShareTweetSendShare
Join us on:

Related Posts

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

by Shwetha
February 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​ಎಸ್​ಎಸ್) ಆರ್ಥಿಕ ಮೂಲ ಯಾವುದು, ಅದಕ್ಕೆ ವಿದೇಶದಿಂದ ಹಣ ಬರುತ್ತದೆಯೇ ಮತ್ತು ಸಂಘವು ತೆರಿಗೆ ಪಾವತಿಸುತ್ತದೆಯೇ ಎಂದು ಪ್ರಶ್ನಿಸಿದ್ದ ಸಚಿವ ಪ್ರಿಯಾಂಕ್...

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

by Shwetha
February 17, 2026
0

ಬೆಂಗಳೂರು: ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯಾದ ಜನ ಗಣ ಮನಕ್ಕೆ ಸರಿಸಮಾನವಾದ ಸ್ಥಾನಮಾನ ನೀಡಲು ಹೊರಟಿರುವ ಕೇಂದ್ರ ಸರಕಾರದ ಕ್ರಮವು ರಾಷ್ಟ್ರಗೀತೆಯ ಘನತೆ ಹಾಗೂ ಸಂವಿಧಾನಾತ್ಮಕ ಸ್ಥಾನಮಾನವನ್ನೇ...

KSRTCಯಲ್ಲಿ ಲಗೇಜ್ ದರ ಭಾರೀ ಏರಿಕೆ

KSRTCಯಲ್ಲಿ ಲಗೇಜ್ ದರ ಭಾರೀ ಏರಿಕೆ

by Shwetha
February 17, 2026
0

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ಗಳಲ್ಲಿ ಸಾಗಿಸುವ ಲಗೇಜ್‌ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ದರ ಫೆಬ್ರವರಿ 16ರಿಂದಲೇ ಜಾರಿಗೆ ಬಂದಿದೆ. ಈ...

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

by Shwetha
February 17, 2026
0

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಕಂಡ ಸೋಲು ಪಾಕಿಸ್ತಾನ ತಂಡವನ್ನು ಕಠಿಣ ಪರಿಸ್ಥಿತಿಗೆ ನೂಕಿದೆ. ಗ್ರೂಪ್ ಎ ಅಂಕಪಟ್ಟಿಯಲ್ಲಿ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮುಂದಿನ ಪಂದ್ಯವನ್ನು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 17, 2026
0

ದಿನ ಭವಿಷ್ಯ: 17-02-2026 ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಕುಜನ ದಿನವಾದ್ದರಿಂದ ನಿಮಗೆ ಉತ್ಸಾಹ ಹೆಚ್ಚಿರುತ್ತದೆ. ಸರ್ಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ಕೋರ್ಟು ಕಚೇರಿ ಕೆಲಸಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram