ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಎಚ್ಚರ… ಆಗಸ್ಟ್ ವೇಳೆಗೆ ಭಾರತದಲ್ಲಿ 12.6 ಲಕ್ಷ ಕೋವಿಡ್ ಕೇಸ್ – 3ನೇ ಅಲೆ ಬಗ್ಗೆ ಶಾಕಿಂಗ್ ವಿಚಾರ ಬಹಿರಂಗ..!

Namratha Rao by Namratha Rao
July 13, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಎಚ್ಚರ… ಆಗಸ್ಟ್ ವೇಳೆಗೆ ಭಾರತದಲ್ಲಿ 12.6 ಲಕ್ಷ ಕೋವಿಡ್ ಕೇಸ್ – 3ನೇ ಅಲೆ ಬಗ್ಗೆ ಶಾಕಿಂಗ್ ವಿಚಾರ ಬಹಿರಂಗ..!

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿಣಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Related posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

March 26, 2026
ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

March 26, 2026

ಆಗಸ್ಟ್ 10 ರ ವೇಳೆಗೆ 1.26 ಮಿಲಿಯನ್ (12.6 ಲಕ್ಷ) ಹೊಸ ಕೇಸ್ ಒಳಗೊಂಡಂತೆ ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 32.1 ಮಿಲಿಯನ್ (321 ಲಕ್ಷ) ತಲುಪುವ ನಿರೀಕ್ಷೆಯಿದೆ ಎಂದು ಜೀವನ್ ರಕ್ಷಾ ಅಂಕಿ ಅಂಶಗಳು ತಿಳಿಸಿವೆ.

ದೇಶದಲ್ಲಿ ಸಾವಿನ ಸಂಖ್ಯೆ 4.40 ಲಕ್ಷ ಮುಟ್ಟುವ ಸಾಧ್ಯತೆ ಇದ್ದು. ಕರ್ನಾಟಕದಲ್ಲಿ ಕೋವಿಡ್ ಸಂಖ್ಯೆ 29.35 ಲಕ್ಷ ಪ್ರಕರಣಗಳಾಗುವ ಸಾಧ್ಯತೆಯಿದೆ, ಆಗಸ್ಟ್ 10 ರೊಳಗೆ ರಾಜ್ಯದಲ್ಲಿ 37,275 ಸಾವಿನ ಸಂಖ್ಯೆ ಮುಟ್ಟಲಿದೆ.How to overcome weakness after covid 19

ಭಾರತ ಮತ್ತು ಕರ್ನಾಟಕವು ಈವರೆಗೆ ಮಾಡಿದ ಉತ್ತಮ ಕಾರ್ಯಗಳು, ವಿಶೇಷವಾಗಿ ಸುಧಾರಿತ ಕಂಟೈನ್ ಮೆಂಟ್ ನಿರ್ವಹಣೆ ಮುಂದುವರಿಯಬೇಕಿದೆ. ಪ್ರತಿ ಜಿಲ್ಲಾಡಳಿತವು ಕೋವಿಡ್‌ನ 7 ದಿನಗಳ ಮೂವಿಂಗ್ ಗ್ರೋತ್ ರೇಟ್ (ಎಂಜಿಆರ್) ಶೇಕಡಾ 2 ಕ್ಕಿಂತ ಕಡಿಮೆಯಿರುವುದನ್ನು ಖಾತ್ರಿಪಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜೀವನ್ ರಕ್ಷಾ ಸಂಚಾಲಕ ಮೈಸೂರು ಸಂಜೀವ್ ತಿಳಿಸಿದ್ದಾರೆ.

2 ಬೇರೆ ಬೇರೆ ಕೊರೊನಾ ಲಸಿಕೆ ನೀಡಿದ್ರೆ ಏನಾಗುತ್ತೆ : WHO ಹೇಳಿದ್ದೇನು..?

ಕಳೆದ ವಾರ, ಕರ್ನಾಟಕದ 14 ಜಿಲ್ಲೆಗಳಲ್ಲಿ 7 ದಿನಗಳ ಎಂಜಿಆರ್ ಶೇಕಡಾ 1 ಕ್ಕಿಂತ ಕಡಿಮೆಯಿದ್ದರೆ, 15 ಜಿಲ್ಲೆಗಳಲ್ಲಿ ಎಂಜಿಆರ್ 1-2% ಇತ್ತು. ಕೊಡಗು ಜಿಲ್ಲೆಯಲ್ಲಿ ಮಾತ್ರ ಶೇ.3 ರಷ್ಟು ಕಡಿಮೆ ಎಂಜಿಆರ್ ಹೊಂದಿತ್ತು. ಇದು ಮುಂಬರುವ ವಾರದಲ್ಲಿ ಕಡಿಮೆಯಾಗುವ ಸಾಧ್ಯತೆಯಿದೆ.

ರಾಜ್ಯದ ಶೇ.80 ರಷ್ಟು ಜನರು ಸಂಪೂರ್ಣವಾಗಿ ಲಸಿಕೆ ಪಡೆಯುವವರೆಗೆ ಎಲ್ಲಾ ಜಿಲ್ಲೆಗಳು 7 ದಿನಗಳ ಎಂಜಿಆರ್ ಅನ್ನು ಶೇ,2 ಕ್ಕಿಂತ ಕಡಿಮೆ ಇದ್ದರೆ, ಕರ್ನಾಟಕವು ನಿಸ್ಸಂದೇಹವಾಗಿ ಮೂರನೇ ಅಲೆ ತಪ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೂಕ್ಷ್ಮ ಕಂಟೈನ್‌ಮೆಂಟ್ ವಲಯಗಳು ಮತ್ತು ಹಳ್ಳಿಗಳಲ್ಲಿ , ಆರ್‌ಟಿ-ಪಿಸಿಆರ್ ಪರೀಕ್ಷೆ ಲಭ್ಯವಾಗುವಂತೆ ಮಾಡಬೇಕು. ರಾಪಿಡ್ ಆಂಟಿಜೆನ್ ಪರೀಕ್ಷೆಗಳ ಬದಲು ಸರಿಯಾದ ರೀತಿಯ ಜನರನ್ನು ಪರೀಕ್ಷಿಸುವುದನ್ನು ಅನುಸರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಪ್ರಸ್ತುತ ಪರೀಕ್ಷಾ ಅಂಕಿಅಂಶಗಳನ್ನು ಕಾಪಾಡಿಕೊಳ್ಳಬೇಕು ಆದರೆ ಯಾರನ್ನು ಪರೀಕ್ಷಿಸಲಾಗುತ್ತಿದೆ ಮತ್ತು ಇಷ್ಟು ಜನರನ್ನು ಏಕೆ ಪರೀಕ್ಷಿಸಲಾಗುತ್ತಿದೆ ಎಂಬುದರ ಹಿಂದೆ ಒಂದು ತಾರ್ಕಿಕತೆಯ ಅಗತ್ಯವಿದೆ ಎಂದು ಮೈಸೂರು ಸಂಜೀವ್ ಸಲಹೆ ನೀಡಿದ್ದಾರೆ.

ಒಟ್ಟಾರೆ ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

Tags: COVID19 vaccinecovid19 virusindia
ShareTweetSendShare
Join us on:

Related Posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

by Shwetha
March 26, 2026
0

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ...

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಗುಡುಗು

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ನಡೆದ ಬಜೆಟ್ ಮೇಲಿನ ಚರ್ಚೆಯು ಧಾರ್ಮಿಕ ನಂಬಿಕೆಗಳು, ರಾಹುಕಾಲ ಮತ್ತು ವೈಯಕ್ತಿಕ ಆಹಾರ ಪದ್ಧತಿಗಳ ಕುರಿತಾದ ಬಿಸಿಬಿಸಿ ಹಾಗೂ ಸ್ವಾರಸ್ಯಕರ ವಾಗ್ವಾದಕ್ಕೆ...

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

by Shwetha
March 26, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿರುವಾಗಲೇ ತೆರೆಮರೆಯಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿವೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ತಣ್ಣಗಾಗಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 26, 2026
0

ದಿನ ಭವಿಷ್ಯ: 26-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ದೊರೆಯುತ್ತದೆ. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ ತಾಳ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram