ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದಲ್ಲೂ ಕೊರೊನಾ ಹೊಸ ತಳಿ ಪತ್ತೆ: ಕೇಂದ್ರದಿಂದ ಕೋವಿಡ್ ಮಾರ್ಗಸೂಚಿ ರಿಲೀಸ್..!

Namratha Rao by Namratha Rao
December 22, 2020
in National, Newsbeat, ದೇಶ - ವಿದೇಶ
Bangalore
Share on FacebookShare on TwitterShare on WhatsappShare on Telegram

ದೇಶದಲ್ಲೂ ಕೊರೊನಾ ಹೊಸ ತಳಿ ಪತ್ತೆ: ಕೇಂದ್ರದಿಂದ ಕೋವಿಡ್ ಮಾರ್ಗಸೂಚಿ ರಿಲೀಸ್..!

ನವದೆಹಲಿ: ಬ್ರಿಟನ್ ನಿಂದ ಭಾರತಕ್ಕೆ ಬಂದಿಳಿದಿರುವ ಪ್ರಯಾಣಿಕರಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕು ತಗುಲಿರುವುದ ದೃಢವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಹೈ ಅಲರ್ಟ್ ಆಗಿದೆ. ಅನೇಕ ಕ್ರಮಗಳನ್ನ ಕೈಗೊಂಡಿದೆ. ಇನ್ನೂ ಪ್ರಯಾಣಿಕರು ಏನೆಲ್ಲಾ ಕ್ರಮ ವಹಿಸಬೇಕೆಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಬಿಡುಗಡೆಯಾಗಿದೆ. ಇನ್ನೂ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಬ್ರಿಟನ್ ನಿಂದ ಭಾರತಕ್ಕೆ ಬರುವ , ಬ್ರಿಟನ್ ಗೆ ಹೋಗುವ ಬವಿಮಾನ ಸೇವೆಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.Lungs fibrosis

Related posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

ಕೊರೊನಾ ನಿಯಮಾಗಳು ‘ಸಿನಿಮಾ ತಾರೆಯರಿಗೆ’ ಅನ್ವಯಿಸಲ್ವಾ..?

ಮಾರ್ಗಸೂಚಿಯಲ್ಲಿ ಏನಿದೆ.

ಡಿಸೆಂಬರ್ 21 ರಿಂದ 23ರ ನಡುವೆ UKಯಿಂದ ಬಂದ ಎಲ್ಲಾ ಪ್ರಯಾಣಿಕರು RT-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಒಂದು ವೇಳೆ ಪರೀಕ್ಷಾ ಫಲಿತಾಂಶವು ಪಾಸಿಟಿವ್ ಎಂದಾದರೇ, ವ್ಯಕ್ತಿಯು ಸ್ಪೈಕ್ ಜೀನ್-ಆಧಾರಿತ RT-ಪಿಸಿಆರ್ ಪರೀಕ್ಷೆಗೆ ಒಳಪಡಬೇಕು.

ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ಕಳೆದ 14 ದಿನಗಳ ಪ್ರಯಾಣದ ಇತಿಹಾಸದ ಬಗ್ಗೆ ಘೋಷಿಸಬೇಕು. RT-ಪಿಸಿಆರ್ ಪರೀಕ್ಷೆಯನ್ನು ಬಳಸಿಕೊಂಡು COVID-19 ಗಾಗಿ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಸ್ವಯಂ ಘೋಷಣಾ ನಮೂನೆಯನ್ನು ಭರ್ತಿ ಮಾಡಬೇಕು.

ಕೊರೋನಾ ಪಾಸಿಟಿವ್ ಪರೀಕ್ಷೆ ಮಾಡುವ ಪ್ರಯಾಣಿಕರನ್ನು ಆಯಾ ರಾಜ್ಯ ಪ್ರಾಧಿಕಾರಗಳು ಸಾಂಸ್ಥಿಕ ಪ್ರತ್ಯೇಕತೆಯ ಸೌಲಭ್ಯಕ್ಕೆ ಕಳುಹಿಸಬೇಕು.New variant coronavirus UK

SAARS-CoV-2 ನ ಹೊಸ ರೂಪಾಂತರವನ್ನು ಹೊಂದಿರುವುದನ್ನು ಕಂಡುಬಂದರೆ, ಆಗ ಅಂತಹವರು ಪ್ರತ್ಯೇಕ ಪ್ರತ್ಯೇಕ ಘಟಕದಲ್ಲಿ ಉಳಿಯಬೇಕು.

ನೂತನ ಮಾದರಿಯ ಕೊರೊನಾ ಸೋಂಕು ದೃಢವಾದರೆ ರೋಗದ ತೀವ್ರತೆಯನ್ನು ಅವಲಂಬಿಸಿ, ಗೃಹ ಪ್ರತ್ಯೇಕತೆ ಅಥವಾ ಚಿಕಿತ್ಸೆಸೇರಿದಂತೆ, ಚಾಲ್ತಿಯಲ್ಲಿರುವ ಚಿಕಿತ್ಸಾ ಶಿಷ್ಟಾಚಾರವನ್ನು ಅವರಿಗೆ ನೀಡಬೇಕು.

ವಿಮಾನ ನಿಲ್ದಾಣಗಳಲ್ಲಿ ನಡೆಯುವ ಆರ್ ಟಿ-ಪಿಸಿಆರ್ ಪರೀಕ್ಷೆಗಳಲ್ಲಿ ನೆಗೆಟಿವ್ ಪರೀಕ್ಷೆ ವರದಿ ಬಂದರೂ, ಹೋಂ ಕ್ವಾರಂಟೈನ್ ನಲ್ಲಿರಬೇಕು.

ಇನ್ನೂ ಅನೇಕ ಅಂಶಗಳನ್ನ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದ್ದು, ಕಟ್ಟುನಿಟ್ಟಾಗಿ ಮಾರ್ಗಸೂಚಿಯಲ್ಲಿನ ಅಂಶಗಳನ್ನ ಪಾಲಿಸಲೇ ಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: britancentral health departmentcovid 19 guidelinescovid 19 virus
ShareTweetSendShare
Join us on:

Related Posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram