ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಭೀತಿ : ಲಾಲ್‌ ಬಾಗ್‌ ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

Namratha Rao by Namratha Rao
January 18, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕೊರೊನಾ ಭೀತಿ : ಲಾಲ್‌ ಬಾಗ್‌ ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

ಬೆಂಗಳೂರು: ಪ್ರತಿ ವರ್ಷ ಗಣರಾಜ್ಯೋತ್ಸವದ ಪ್ರಯುಕ್ತ ಲಾಲ್‌ ಬಾಗ್‌ ನಲ್ಲಿ ಆಯೋಜಿಸುವ ಫಲಪುಷ್ಪ ಪ್ರದರ್ಶನ ದೇಶಿ ವಿದೇಶಿಗರನ್ನ ಆಕರ್ಶಿಸುತ್ತೆ. ಲಕ್ಷಾಂತರ ಜನರು ಈ ಫಲ ಪುಷ್ಪ ಪ್ರದರ್ಶನ ವೀಕ್ಷಣೆಗೆ  ಬರುತ್ತಿದ್ದರು. ಆದ್ರೆ ಈ ಬಾರಿ ಜನರಿಗೆ ನಿರಾಸೆಯುಂಟಾಗಿದೆ. ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಇಲಾಖೆ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ರದ್ದುಪಡಿಸಿದೆ.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

ಈ ವರ್ಷ ಸಣ್ಣ ಪ್ರಮಾಣದಲ್ಲಿ ಕೊರೊನಾ ಕುರಿತು ಜಾಗೃತಿ ನೀಡುವ ಫಲಪುಷ್ಪ ಪ್ರದರ್ಶನ ನಡೆಸಬೇಕು ಎಂದು ನಿರ್ಧರಿಸಲಾಗಿತ್ತು. ಆದರೆ, ರೂಪಾಂತರಿ ಕೊರೊನಾ ಭೀತಿ ಜನರಲ್ಲಿ ಕಾಡುತ್ತಿದ್ದು, ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ. ಜತೆಗೆ ಮೈಸೂರು ಉದ್ಯಾನ ಕಲಾಸಂಘ ಸಹ ಫಲಪುಷ್ಪ ಪ್ರದರ್ಶನ ಆಯೋಜಿಸುವುದು ಬೇಡ ಎಂದು ಹೇಳಲಾಗಿದೆ.

ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಸಜ್ಜು: ಕರ್ನಾಟಕದ ಕಾಶ್ಮೀರಕ್ಕೆ ಬರ್ತಿದ್ದಾರೆ ರಾಷ್ಟ್ರಪತಿ

ತೋಟಗಾರಿಕೆ ಸಚಿವ ನಾರಾಯಣಗೌಡ ಅವರ ಸಮ್ಮುಖದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಆಗಸ್ಟ್‌ನಲ್ಲಿಯೂ ಪ್ರದರ್ಶನ ರದ್ದಾಗಿತ್ತು. ಈ ಬಾರಿ ಸಿದ್ಧತೆಗಳನ್ನು ನಡೆಸಲಾಗಿಲ್ಲ.ಹಣವೂ ಇಲ್ಲ ಸರಳವಾಗಿ ಮಾಡಿದರೆ ಜನ ಬರುವುದು ಅನುಮಾನ, ಹೀಗಾಗಿ ಪ್ರದರ್ಶನವನ್ನೇ ರದ್ದುಗೊಳಿಸುವಂತೆ ಮನವಿ ಮಾಡಲಾಗಿತ್ತು ಎಂದು ಮೈಸೂರು ಉದ್ಯಾನ ಕಲಾಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: lalbhaglalbhag flower showrepublic day
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram