24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ..!
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,788 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,05,71,773ಕ್ಕೆ ಏರಿಕೆಯಾಗಿದೆ. ದಿನೇ ದಿನೇ ಸೋಂಕಿತರಸಂಖ್ಯೆ ಕಡಿಮೆಯಾಗ್ತಾಯಿದೆ. ಕಳೆದ 24 ಗಂಟೆಯಲ್ಲಿ 145 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
2020ರಲ್ಲಿ ಚೀನಾ ಜಿಡಿಪಿ ಬೆಳವಣಿಗೆ 4 ದಶಕಗಳಲ್ಲೇ ಅತ್ಯಂತ ಕಡಿಮೆ
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,52,419ಕ್ಕೆ ಏರಿಕೆಯಾಗಿದೆ. ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,457 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 2,08,012 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel