ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Covid update – ಕಳೆದ 24 ಗಂಟೆಯಲ್ಲಿ 16 ಸಾವಿರ ಪ್ರಕರಣ ಪತ್ತೆ…

Naveen Kumar B C by Naveen Kumar B C
July 4, 2022
in National, Newsbeat, ದೇಶ - ವಿದೇಶ
Corona test
Share on FacebookShare on TwitterShare on WhatsappShare on Telegram

Covid update – ಕಳೆದ 24 ಗಂಟೆಯಲ್ಲಿ 16 ಸಾವಿರ ಪ್ರಕರಣ ಪತ್ತೆ…

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 16 ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 24 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಸೋಂಕಿನ ಪ್ರಮಾಣವು ಶೇಕಡಾ 4.85 ಕ್ಕೆ ಏರಿದೆ.

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 4, 2026
ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026

ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬೆಳಗ್ಗೆ ನವೀಕರಿಸಿದ ಮಾಹಿತಿಯ ಪ್ರಕಾರ, 24 ಗಂಟೆಗಳಲ್ಲಿ 16,135 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. 13,958 ಜನರು ಕರೋನಾದಿಂದ ಚೇತರಿಸಿಕೊಂಡಿದ್ದಾರೆ.  ದೇಶದಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 1,13,864 ಕ್ಕೆ ಏರಿದೆ.  ಕಳೆದ 24 ಗಂಟೆಗಳಲ್ಲಿ 2153 ಹೆಚ್ಚಳವಾಗಿದೆ.

ಕೋವಿಡ್ ಅಪ್ಡೇಟ್

ಸೋಮವಾರ 16,135 ಹೊಸ ಸೋಂಕಿತರು ಪತ್ತೆ.

ಒಟ್ಟು ಸೋಂಕಿತರ ಸಂಖ್ಯೆ 4,35,18,564

1,13,864 ಪ್ರಸ್ತುತ ಸಕ್ರಿಯ ಪ್ರಕರಣಗಳು,

24 ಗಂಟೆಗಳಲ್ಲಿ 2153 ಹೆಚ್ಚಳ

ಒಟ್ಟು ಸಾವಿನ ಸಂಖ್ಯೆ 5,25,223,

 24 ಗಂಟೆಗಳಲ್ಲಿ 24 ಸಾವು

Tags: Coronacovid update
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 4, 2026
0

ದಿನ ಭವಿಷ್ಯ : 04-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ನಿಮ್ಮ ಧೈರ್ಯ ಮತ್ತು ಶೌರ್ಯದಿಂದ ಅಸಾಧ್ಯವಾದ ಕೆಲಸಗಳನ್ನು ಸಾಧಿಸುವಿರಿ....

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram