ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Covid update –  ಕಳೆದ 24 ಗಂಟೆಯಲ್ಲಿ 7240 ಹೊಸ ಸೋಂಕಿತರು ಪತ್ತೆ….   

Naveen Kumar B C by Naveen Kumar B C
June 9, 2022
in National, Newsbeat, ದೇಶ - ವಿದೇಶ
covid virus Saaksha Tv
Share on FacebookShare on TwitterShare on WhatsappShare on Telegram

Related posts

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

July 8, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಕೃಷಿ ಸಾಲ ಮನ್ನಾ ಕುರಿತು ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

July 8, 2026

Covid update –  ಕಳೆದ 24 ಗಂಟೆಯಲ್ಲಿ 7240 ಹೊಸ ಸೋಂಕಿತರು ಪತ್ತೆ….

ದೇಶದಲ್ಲಿ ಕೊರೊನಾ ಪ್ರಕರಣಗಳು ಮತ್ತೊಮ್ಮೆ ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿವೆ.   ಕಳೆದ 24 ಗಂಟೆಗಳಲ್ಲಿ 7240 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಬುಧವಾರ, ದೇಶದಲ್ಲಿ 5233 ಹೊಸ ರೋಗಿಗಳು ಪತ್ತೆಯಾಗಿದ್ದಾರೆ.  ಇದಕ್ಕೂ ಮುನ್ನ ಒಂದು ದಿನ ಅಂದರೆ ಮಂಗಳವಾರ 3741 ಹೊಸ ಸೋಂಕಿತರು ಪತ್ತೆಯಾಗಹಿದ್ದರು. ಇದರಿಂದ  ಸೋಂಕು ಮತ್ತೊಮ್ಮೆ ಹೆಚ್ಚಾಗುತ್ತಿದೆ ಎಂಬುದು  ಸಾಬೀತಾಗಿದೆ.

ದೇಶದಲ್ಲಿ ಸತತ ಎರಡನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ ಶೇ.40ರಷ್ಟು ಏರಿಕೆಯಾಗಿದೆ.  94 ದಿನಗಳ ನಂತರ, ದೇಶದಲ್ಲಿ ಹೊಸ ಸೋಂಕಿತರ ಸಂಖ್ಯೆ 5000 ಗಡಿ ದಾಟಿದೆ. ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ವೇಗವಾಗಿ ಹೆಚ್ಚಾಗುತ್ತಿವೆ. ಗುರುವಾರ ಬೆಳಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯವು ನವೀಕರಿಸಿದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳ  ಸಂಖ್ಯೆಯಲ್ಲಿ  3641 ಹೆಚ್ಚಳವಾಗಿದೆ. ದೇಶದಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 32,498  ಕ್ಕೆ ತಲುಪಿದೆ.  ಸಾಂಕ್ರಾಮಿಕ ರೋಗದಿಂದಾಗಿ  ಕಳೆದ 24 ಗಂಟೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.  ದೇಶಾದ್ಯಂತ  ಇಲ್ಲಿಯವರೆಗೆ ಒಟ್ಟು 5,24,723 ಸಾವುಗಳು ಸಂಭವಿಸಿವೆ.

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ಆರೋಗ್ಯ ಇಲಾಖೆಯ ಆತಂಕವನ್ನು ಮತ್ತೆ ಹೆಚ್ಚಿಸಿವೆ. ಕರೋನಾ ಅಂಕಿಅಂಶಗಳನ್ನು ನೋಡಿದರೆ, ಈ ತಿಂಗಳ ಆರಂಭದಿಂದ ಕರೋನಾ ವೇಗವನ್ನು ಪಡೆದುಕೊಂಡಿದೆ. ಜೂನ್ 1 ರಿಂದ ಜೂನ್ 7 ರವರೆಗೆ ಪ್ರತಿದಿನ ಸುಮಾರು ನಾಲ್ಕು ಸಾವಿರ ಪ್ರಕರಣಗಳು ದಾಖಲಾಗಿವೆ. ಆದರೆ, ಪ್ರಸಕ್ತ ವಾರದ ಆರಂಭಿಕ ದಿನಗಳಿಂದ, 5000 ಕ್ಕೂ ಹೆಚ್ಚು ಪ್ರಕರಣಗಳು ದಿನವೊಂದಕ್ಕೆ ಕಾಣಿಸಿಕೊಳ್ಳುತ್ತಿವೆ.

ಕಳೆದ 9 ದಿನಗಳಲ್ಲಿ ಕೊರೊನಾ ಪಡೆದುಕೊಂಡ ವೇಗದ ರೂಪ

1 ಜೂನ್ 2745

2 ಜೂನ್ 3712

3 ಜೂನ್ 4041

4 ಜೂನ್ 3962

5 ಜೂನ್ 4270

6 ಜೂನ್ 4518

7 ಜೂನ್ 3741

8 ಜೂನ್ 5233

9 ಜೂನ್ 7240

Tags: covid update
ShareTweetSendShare
Join us on:

Related Posts

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

by Shwetha
July 8, 2026
0

ಬೆಂಗಳೂರು : ಮನೆಯಲ್ಲಿ ನಾಯಿ ಸಾಕುವ ಹವ್ಯಾಸ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಓದಲೇಬೇಕು. ನಿಮ್ಮ ಪ್ರೀತಿಯ ಸಾಕುನಾಯಿ ಬೇರೆಯವರ ಮೇಲೆ ದಾಳಿ ಮಾಡಿದರೆ ಅಥವಾ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಕೃಷಿ ಸಾಲ ಮನ್ನಾ ಕುರಿತು ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 8, 2026
0

ಸಿಎಂ ಡಿ.ಕೆ. ಶಿವಕುಮಾರ್ ಅವರು, ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಉಂಟಾಗಿರುವ ಬರ...

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

by Shwetha
July 8, 2026
0

ಪ್ರತಾಪ್‌ಗಢ : ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂ ಧರ್ಮ ಮತ್ತು ಅಯೋಧ್ಯೆಯ ಪವಿತ್ರತೆಯನ್ನು ಹೀಯಾಳಿಸುತ್ತಿರುವ ವಿರೋಧ ಪಕ್ಷಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 8, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಸೌಲಭ್ಯ...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಖಾನ್, ಅಬ್ದುಲ್ ಹೆಸರುಗಳನ್ನು ಮುಟ್ಟಬೇಡಿ- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರಿ ಗೋಲ್ ಮಾಲ್: ಮುಸ್ಲಿಂ ಹೆಸರು ಡಿಲೀಟ್ ಮಾಡದಂತೆ ಡಿಸಿಗಳಿಗೆ ಧಮ್ಕಿ? -ಆರ್ ಅಶೋಕ್ ಗಂಭೀರ ಆರೋಪ

by Shwetha
July 8, 2026
0

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರವು ಭಾರಿ ಅಕ್ರಮ ಎಸಗುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಗಂಭೀರವಾಗಿ ಕಿಡಿಕಾರಿದ್ದಾರೆ. ಈ ಕುರಿತು ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram