ADVERTISEMENT
Saturday, June 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮೆರಿಕ ಬೆಂಬಲಿತ ‘ಕೋವ್ಯಾಕ್ಸ್‌’ ಕಾರ್ಯಕ್ರಮದಡಿ ಭಾರತಕ್ಕೂ ಲಸಿಕೆ ಹಂಚಿಕೆ

Namratha Rao by Namratha Rao
June 10, 2021
in International, Newsbeat, ದೇಶ - ವಿದೇಶ
Oxford Covid19 Rs 1000 vaccination strategy Covid vaccination voluntary
Share on FacebookShare on TwitterShare on WhatsappShare on Telegram

ಅಮೆರಿಕ ಬೆಂಬಲಿತ ‘ಕೋವ್ಯಾಕ್ಸ್‌’ ಕಾರ್ಯಕ್ರಮದಡಿ ಭಾರತಕ್ಕೂ ಲಸಿಕೆ ಹಂಚಿಕೆ

ಅಮೆರಿಕ ಬೆಂಬಲಿತ ಕೋವ್ಯಾಕ್ಸ್‌ ಜಾಗತಿಕ ಲಸಿಕೆ ಹಂಚಿಕೆ ಕಾರ್ಯಕ್ರಮದಡಿ ಬಳಕೆಯಾಗದ 8 ಕೋಟಿ ಡೋಸ್‌ ಲಸಿಕೆಗಳಲ್ಲಿ ಭಾರತಕ್ಕೂ ಲಸಿಕೆ ಹಂಚಿಕೆ ಮಾಡಲಾಗುವುದು  ಎಂದು ಅಮೆರಿಕದ ವಿದೇಶಾಂಗ ಇಲಾಖೆ ಮೂಲಗಳು ತಿಳಿಸಿವೆ. ಕೋವಾಕ್ಸ್‌ ಕಾರ್ಯಕ್ರಮದಡಿ 2.5 ಕೋಟಿ ಬಳಕೆಯಾಗದ ಡೋಸ್‌ಗಳ ಪೈಕಿ ಮೊದಲ ಹಂತದಲ್ಲಿ ಶೇಕಡ 75ರಷ್ಟು (1.9 ಕೋಟಿ ಡೋಸ್‌) ಲಸಿಕೆಯನ್ನು ದಕ್ಷಿಣ ಮತ್ತು ಆಗ್ನೇಯ ಏಷ್ಯಾ ಮತ್ತು ಆಫ್ರಿಕಾಗೆ ಹಂಚಿಕೆ ಮಾಡುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರು ಜೂನ್‌ 2 ರಂದು ಘೋಷಿಸಿದ್ದರು. ಜಾಗತಿಕವಾಗಿ ಹಂಚಲಾಗುವ 8 ಕೋಟಿ ಡೋಸ್‌ ಲಸಿಕೆಗಳಲ್ಲಿ ಭಾರತಕ್ಕೂ ಪಾಲನ್ನು ನೀಡಲಾಗುವುದು. ಇದರಲ್ಲಿ ಬಹುಶಃ 60 ಲಕ್ಷ ಡೋಸ್‌ಗಳನ್ನು ಭಾರತಕ್ಕೆ ಹಂಚಿಕೆ ಮಾಡುವ ಸಾಧ್ಯತೆ ಇದೆ.

Related posts

karnataka cm dkshiva kumar

ಸಿಎಂ ಡಿಕೆಶಿಗೆ ಸ್ವಪಕ್ಷದವರೇ ಟ್ರಬಲ್..? ಆದ್ರೆ ರಾಜ್ಯ ಬಿಜೆಪಿ – ಜೆಡಿಎಸ್‍ಗೆ ಟ್ರಬಲ್ ಶೂಟರೇ ಟ್ರಬಲ್..?

June 6, 2026
ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

June 6, 2026

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: americacovid-vaccinecowax
ShareTweetSendShare
Join us on:

Related Posts

karnataka cm dkshiva kumar

ಸಿಎಂ ಡಿಕೆಶಿಗೆ ಸ್ವಪಕ್ಷದವರೇ ಟ್ರಬಲ್..? ಆದ್ರೆ ರಾಜ್ಯ ಬಿಜೆಪಿ – ಜೆಡಿಎಸ್‍ಗೆ ಟ್ರಬಲ್ ಶೂಟರೇ ಟ್ರಬಲ್..?

by admin
June 6, 2026
0

ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಿರುವುದು ರಾಜ್ಯ ಬಿಜೆಪಿ ಮತ್ತು ಜೆಡಿಎಸ್‍ಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇತ್ತೀಚಿನ ದಿನಗಳಲ್ಲಿ ಸಿಎಂ ಡಿಕೆಶಿ ಅವರ ನಡವಳಿಕೆಗಳನ್ನು ಗಮನಿಸಿದಾಗ ಬಿಜೆಪಿ...

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

by Shwetha
June 6, 2026
0

ಭಾರತ ಸೌರಶಕ್ತಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ್ದು, 2025ರ ವಾರ್ಷಿಕ ಸೌರ ಸಾಮರ್ಥ್ಯ ಸೇರ್ಪಡೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿದೊಡ್ಡ ಸೌರಶಕ್ತಿ ಮಾರುಕಟ್ಟೆಯಾಗಿ ಹೊರಹೊಮ್ಮಿದೆ...

ಮೋದಿಯನ್ನು ಬಗ್ಗಿಸುವುದು ಅಸಾಧ್ಯ ಪುಟಿನ್ ಆಡಿದ ಒಂದೇ ಒಂದು ಮಾತಿಗೆ ಸೈಲೆಂಟ್ ಆದ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ವಿಶ್ವಗುರು ಪವರ್ ಕಂಡು ಬೆಚ್ಚಿಬಿದ್ದ ಜಗತ್ತು

ಮೋದಿಯನ್ನು ಬಗ್ಗಿಸುವುದು ಅಸಾಧ್ಯ ಪುಟಿನ್ ಆಡಿದ ಒಂದೇ ಒಂದು ಮಾತಿಗೆ ಸೈಲೆಂಟ್ ಆದ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ವಿಶ್ವಗುರು ಪವರ್ ಕಂಡು ಬೆಚ್ಚಿಬಿದ್ದ ಜಗತ್ತು

by Shwetha
June 6, 2026
0

ಭಾರತದ ವಿದೇಶಾಂಗ ನೀತಿಯ ಕೆಚ್ಚೆದೆಯ ನಿಲುವು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಅಚಲ ನಿರ್ಧಾರಗಳು ಇಂದು ಇಡೀ ಜಗತ್ತನ್ನೇ ಚಕಿತಗೊಳಿಸಿವೆ. ಜಾಗತಿಕ ರಾಜಕೀಯದ ಇಬ್ಬರು ಬಲಿಷ್ಠ ನಾಯಕರಾದ...

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

by Shwetha
June 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಭುಗಿಲೆದ್ದಿರುವ ಅಸಮಾಧಾನದ ನಡುವೆ ಸಚಿವ ಸತೀಶ್ ಜಾರಕಿಹೊಳಿ ಅವರು ನೀಡಿರುವ ಹೇಳಿಕೆ ಈಗ ರಾಜಕೀಯ ವಲಯದಲ್ಲಿ...

ಸಿಎಂ ವಿಜಯ್ ನೇತೃತ್ವದ ಮೊದಲ ಸಂಪುಟ ಸಭೆ; ಮಹತ್ವದ ನಿರ್ಧಾರಗಳ ಸುಳಿವು

ಸಿಎಂ ವಿಜಯ್ ನೇತೃತ್ವದ ಮೊದಲ ಸಂಪುಟ ಸಭೆ; ಮಹತ್ವದ ನಿರ್ಧಾರಗಳ ಸುಳಿವು

by Shwetha
June 6, 2026
0

ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದಲ್ಲಿ ಹೊಸ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ನಿರ್ಧಾರಗಳ ಕುರಿತು ಚರ್ಚೆ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram