Wednesday, October 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

45 ವರ್ಷ ವಯಸ್ಸು ಮೀರಿದವರಿಗೆ ಕೋವಿಡ್ ಲಸಿಕೆ, ಸ್ವಯಂಪ್ರೇರಿತರಾಗಿ ಬನ್ನಿ : ಡಾ.ಕೆ.ಸುಧಾಕರ್ ಮನವಿ

admin by admin
March 31, 2021
in Newsbeat, State, ರಾಜ್ಯ
covid vaccine
Share on FacebookShare on TwitterShare on WhatsappShare on Telegram

45 ವರ್ಷ ವಯಸ್ಸು ಮೀರಿದವರಿಗೆ ಕೋವಿಡ್ ಲಸಿಕೆ, ಸ್ವಯಂಪ್ರೇರಿತರಾಗಿ ಬನ್ನಿ : ಡಾ.ಕೆ.ಸುಧಾಕರ್ ಮನವಿ

ಮಂಗಳೂರು : ಏಪ್ರಿಲ್ 1 ರಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಿದ್ದು, ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಜನರು ಸ್ವಯಂಪ್ರೇರಿತರಾಗಿ ಬರಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

Related posts

ರಾಜ್ಯದಲ್ಲಿ ಮಳೆ ಆರ್ಭಟ

ಮುಂದಿನ 8 ದಿನ ಭಾರಿ ಮಳೆ ನಿರೀಕ್ಷೆ!

October 4, 2023
ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

October 2, 2023

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು. ಈಗಾಗಲೇ 3 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಹೊಸದಾಗಿ 2 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು.

ಇದು ಸೇರಿ ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ಸಿಗಲಿದೆ. ಒಂದು ಕೇಂದ್ರದಲ್ಲಿ 100 ಮಂದಿ ಲಸಿಕೆ ಪಡೆದರೆ 5 ಲಕ್ಷ ಹಾಗೂ 50 ಮಂದಿ ಲಸಿಕೆ ಪಡೆದರೆ, ಎರಡೂವರೆ ಲಕ್ಷ ಜನರಿಗೆ ಲಸಿಕೆ ನೀಡಬಹುದು. ಜನರು ಸ್ವಯಂಪ್ರೇರಿತರಾಗಿ ಬರಬೇಕು ಎಂದು ಕೋರಿದರು.

ಕೇರಳಕ್ಕೂ ದಕ್ಷಿಣ ಕನ್ನಡಕ್ಕೂ ಅವಿನಾಭಾವ ಸಂಬಂಧ. ಈ ಎರಡು ಪ್ರದೇಶಗಳ ನಡುವೆ ಹೆಚ್ಚು ಜನರು ಸಂಚರಿಸುತ್ತಾರೆ. ಆರ್ ಟಿಪಿಸಿಆರ್ ನೆಗೆಟಿವ್ ವರದಿ ಪರೀಕ್ಷಿಸಬೇಕು ಎಂಬ ಮಾರ್ಗಸೂಚಿ ನಿಯಮವೂ ಇದೆ. ಬಿಗಿಯಾದ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡುತ್ತೇನೆ ಎಂದರು.

covid vaccine

ಜಿಲ್ಲೆಯಲ್ಲಿ ಪ್ರತಿ ದಿನ 40-50 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಹೆಚ್ಚು ಸೋಂಕಿತ ಪ್ರಕರಣಗಳು ಕಂಡುಬರುತ್ತಿಲ್ಲ. ಆದರೂ ಕೋವಿಡ್ ನಡವಳಿಕೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಗಡಿಭಾಗ ಆಗಿರುವುದರಿಂದ ಎಚ್ಚರಕೆಯಿಂದಿರಬೇಕು.

ಕೋವಿಡ್ ಲಸಿಕೆ ನೀಡುವ ಪ್ರಮಾಣ ಹೆಚ್ಚಿಸಬೇಕು. ಜಿಲ್ಲೆಯ ಆರೋಗ್ಯ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಪಡೆದು ಬೇರೆಯವರಿಗೆ ಸ್ಪೂರ್ತಿ ನೀಡಬೇಕು ಎಂದರು.

ದಕ್ಷಿಣ ಕನ್ನಡದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ನಡೆಯುತ್ತಿದೆ. ಇನ್ನಷ್ಟು ಕಾರ್ಯ ಚುರುಕು ಆಗಬೇಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನಷ್ಟು ಉತ್ತಮ ರೀತಿಯಲ್ಲಿ ಜನಸಾಮಾನ್ಯರಿಗೆ ಸೇವೆ ದೊರೆಯುವಂತೆ ಮಾಡಬೇಕಿದೆ.

ತಜ್ಞವೈದ್ಯರು ತಮ್ಮ ಕ್ಷೇತ್ರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಹೆಚ್ಚಿಸಬೇಕೆಂದು ಸೂಚಿಸಲಾಗಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಶೇ.40 ರಷ್ಟು ಪ್ರಗತಿಯಾಗಿದೆ.

ಇನ್ನೂ 60% ಗುರಿಯನ್ನು ತಲುಪಬೇಕಿದೆ. ಜಿಲ್ಲೆಯ ಎಲ್ಲ ಪಿಎಚ್ ಸಿಗಳಲ್ಲಿ ಕಾಂಪೌಂಡ್, ಕೈತೋಟವನ್ನು ಗ್ರಾಮ ಪಂಚಾಯಿತಿ ಯೋಜನೆಗಳಡಿ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

chinthamani
ಜಾಹೀರಾತು
Tags: CoronaMangaloreSudakar
ShareTweetSendShare
Join us on:

Related Posts

ರಾಜ್ಯದಲ್ಲಿ ಮಳೆ ಆರ್ಭಟ

ಮುಂದಿನ 8 ದಿನ ಭಾರಿ ಮಳೆ ನಿರೀಕ್ಷೆ!

by Honnappa Lakkammanavar
October 4, 2023
0

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 8 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 10ರವರೆಗೆ ಕೆಲವು...

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

by Honnappa Lakkammanavar
October 2, 2023
0

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಕಾರಿಗೆ (Electric car) ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಗರದಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರು ಜೆಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ಮಧ್ಯಾಹ್ನ...

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

by Honnappa Lakkammanavar
October 2, 2023
0

ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಸ್ಥರು ನೋವಿನಲ್ಲಿಯೂ ಕಣ್ಣು ದಾನ ಮಾಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಪ್ರೇಮಾ ಅವರ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ....

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

by Honnappa Lakkammanavar
October 1, 2023
0

ಬೆಂಗಳೂರು : ಮಗುವಿನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ಹಾಕಿದ್ದ ಹೀಲಿಯಂ ಬಲೂನ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ಬಲೂನ್ ಗಳು ವಿದ್ಯುತ್...

Free Ration

ಈ ತಿಂಗಳಲ್ಲೇ ಅನ್ನಭಾಗ್ಯ

by Honnappa Lakkammanavar
October 1, 2023
0

ಈ ತಿಂಗಳಲ್ಲಿಯೇ ಅನ್ನಭಾಗ್ಯ ಯೋಜನೆಯ ಪೂರ್ಣ ಪ್ರಮಾಣದ ಅಕ್ಕಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಕೆ ಎಚ್ ಮುನಿಯಪ್ಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜಾವೆಲಿನ್ ನಲ್ಲಿ ಭಾರತದ್ದೇ ಪಾರುಪತ್ಯ!

ಜಾವೆಲಿನ್ ನಲ್ಲಿ ಭಾರತದ್ದೇ ಪಾರುಪತ್ಯ!

October 4, 2023
ಪಿತೃಗಳು ಕನಸಿನಲ್ಲಿ ಕಾಣಿಸಿದರೆ ಏನಾಗುತ್ತೆ?

ಪಿತೃಗಳು ಕನಸಿನಲ್ಲಿ ಕಾಣಿಸಿದರೆ ಏನಾಗುತ್ತೆ?

October 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram