ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಐಸ್​ ಕ್ರೀಮ್ ​ನಲ್ಲಿ ಕರೊನಾ ಪತ್ತೆ: ತಿಂದವರವನ್ನ ಪತ್ತೆಹಚ್ಚಲು ಪರದಾಡ್ತಿದೆ ಚೀನಾ..!

Namratha Rao by Namratha Rao
January 16, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಐಸ್​ ಕ್ರೀಮ್ ​ನಲ್ಲಿ ಕರೊನಾ ಪತ್ತೆ: ತಿಂದವರವನ್ನ ಪತ್ತೆಹಚ್ಚಲು ಪರದಾಡ್ತಿದೆ ಚೀನಾ..!

ಚೀನಾ: ಚೀನಾದಲ್ಲಿ ಮತ್ತೊಮ್ಮೆ ಮಹಾಮಾರಿಯ ರೌದ್ರನರ್ತನ ಆಗೋದು ಪಕ್ಕಾ ಎನ್ನಿಸುತ್ತಿದೆ.  ಐಸ್​ ಕ್ರೀಮ್​ಗಳಲ್ಲಿ ಕರೊನಾ ಪಾಸಿಟಿವ್​ ಇರುವುದನ್ನ ಆರೋಗ್ಯ ಅಧಿಕಾರಿಗಳು ಖಚಿತ ಪಡಿಸಿದ ಬೆನ್ನಲ್ಲೇ ಚೀನಾ ಮಂದಿಯಲ್ಲಿ ನಡುಕ ಶುರುವಾಗಿದೆ. ಇತ್ತ  ಐಸ್ ಕ್ರೀಮ್ ತಿಂದವರ ಪತ್ತೆ ಹಚ್ಚಲು ಪರದಾಡ್ತಿರೋ ಚೀನಾ ಸರ್ಕಾರಕ್ಕೆ ದಿಕ್ಕೇ ತೋಚದಂತಾಗಿದ್ದು, ಒದ್ದಾಡ್ತಿದೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಅಮೆರಿಕಾ ಚುನಾಯಿತ ಉಪಾಧ್ಯಕ್ಷೆಗೆ ಕಮಲಾ ಹ್ಯಾರಿಸ್‌ ಗೆ ಅಭಿನಂದಿಸಿದ ನಿರ್ಗಮಿತ ಉಪಾಧ್ಯಕ್ಷ  ಪೆನ್ಸ್‌..!

ಚೀನಾದ ಈಶಾನ್ಯ ಭಾಗದ ತೈಂಜಿನ್​ ಮುನ್ಸಿಪಾಲಿಟಿಯಲ್ಲಿ ಸ್ಥಳೀಯವಾಗಿ ತಯಾರು ಮಾಡುವ ಐಸ್​ಕ್ರೀಮ್ ​ನ ಮೂರು ಸ್ಯಾಂಪಲ್​ಗಳಲ್ಲಿ ಕರೊನಾ ಪತ್ತೆಯಾಗಿದೆ. ಸುಮಾರು 4,836 ಬಾಕ್ಸ್​ ಅನ್ನು ಕಲುಷಿತ ಎಂದು ತೈಂಜಿನ್​ ದಾಕಿಯೋದಾವೋ ಫುಡ್​ ಕಂಪನಿ ಗುರುತಿಸಿದ್ದು, ಸದ್ಯ 2,089 ಬಾಕ್ಸ್​ಗಳನ್ನು ದಾಸ್ತನುವಿನಲ್ಲಿ ಸೀಲ್​ ಮಾಡಲಾಗಿದೆ.

ಕೊರೊನಾ ಲಸಿಕಾ ಮಹಾಯಜ್ಞಕ್ಕೆ ಚಾಲನೆ : ನಾವು ತಿಳಿದುಕೊಳ್ಳಬೇಕಾದ ಅಂಶಗಳಿವು

 ಉಳಿದ 1,812 ಬಾಕ್ಸ್ ​ಗಳು ಈಗಾಗಲೇ ಇತರೆ ಪ್ರಾಂತ್ಯಗಳಿಗೆ ತಲುಪಿದ್ದು, ಸುಮಾರು 935 ಸ್ಥಳೀಯ ಮಾರುಕಟ್ಟೆಗಳಿಗೆ ಪ್ರವೇಶ ನೀಡಿವೆ. ಈಗಾಗಲೇ ಬಹುತೇಕ ಬಾಕ್ಸ್ ಗಳ ಮಾರಾಟವೂ ಆಗಿದೆ.

ಇಂಡೋನೇಷ್ಯಾ ಭೂಕಂಪ : ಸಾವಿನ ಸಂಖ್ಯೆ 42 ಕ್ಕೆ ಏರಿಕೆ

ಇನ್ನೂ ಮುಂಜಾಗ್ರತಾ ಕ್ರಮವಾಗಿ ಸುಮಾರು 1,662 ಕಂಪನಿ ಉದ್ಯೋಗಿಗಳನ್ನು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿ ಪ್ರತ್ಯೇಕವಾಗಿದ್ದು, ಪರೀಕ್ಷೆಗೆ ಒಳಗಾಗಲು ಸರ್ಕಾರ ಸೂಚಿಸಿದೆ.  ಇದು ಐಸ್​ ಕ್ರೀಮ್​ ಉತ್ಪಾದನಾ ಘಟಕಗಳಲ್ಲಿನ ಸಮಸ್ಯೆಯ ಪರಿಣಾಮವಾಗಿದೆ ಮತ್ತು ಕಾರ್ಖಾನೆಯಲ್ಲಿನ ನೈರ್ಮಲ್ಯದ ಫಲಿತಾಂಶವಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chainacovidICE CREAM
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram