ದೇಶದಲ್ಲಿ ಹೊಸದಾಗಿ ಪತ್ತೆಯಾದ ಸೋಂಕಿತರೆಷ್ಟು , ಸಾವಿನ ಸಂಖ್ಯೆ ಎಷ್ಟು..!
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,346 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಒಂದೇ ದಿನ 222 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಮಹಾಮಾರಿಯಿಂದ ದೇಶದಲ್ಲಿ ಒಟ್ಟು ಬಲಿಯಾದವರ ಸಂಖ್ಯೆ 1,50,390ಕ್ಕೆ ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 1,03,95,278ಕ್ಕೆ ಏರಿದೆ.
ಟ್ರಂಪ್ ಅಧಿಕಾರವಧಿ ಮುಗಿಯುವ ಮುನ್ನವೇ ಪದಚ್ಯುತಿ? ಸಂಪುಟ ಸದಸ್ಯರ ಚರ್ಚೆ!
19,587 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರ ಸಂಖ್ಯೆ 1,00,16,859 ಆಗಿದೆ. ಇನ್ನೂ 2,28,083 ಸಕ್ರಿಯ ಪ್ರಕರಣಗಳಿವೆ. ಇತ್ತ ರಾಜ್ಯದಲ್ಲಿ ಬ್ರಿಟನ್ ಕೊರೊನಾ ಸೋಂಕಿನ ಹಾವಳಿಯೂ ಶುರುವಾಗಿದ್ದು. ಈಗಾಗಲೇ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








