ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಾಕಿಂಗ್ : ‘ಕೊರೊನಾʼ ವೈರಸ್‌ ನಿಂದ ಮೆದುಳಿಗೂ ಹಾನಿ..!

Namratha Rao by Namratha Rao
January 22, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಶಾಕಿಂಗ್ : ‘ಕೊರೊನಾʼ ವೈರಸ್‌ ನಿಂದ ಮೆದುಳಿಗೂ ಹಾನಿ..!

ಕೊರೊನಾ ಸೋಂಕು ತಗುಲಿದ ವ್ಯಕ್ತಿಗಳು ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗ್ತಾರೆ ಎಂಬ  ವಿಚಾರವನ್ನ ಆರೋಗ್ಯಾಧಿಕಾರಿಗಳು ಬಹಿರಂಗ ಪಡೆಸಿದ್ರು. ಆದ್ರೆ ಇದೀಗ ಸಂಶೋಧಕರು ಮತ್ತೊಂದು ಶಾಕಿಂಗ್ ವಿಚಾರವನ್ನ ಬಹಿರಂಗ ಪಡೆಸಿದ್ದಾರೆ. ಅದೇನೆಂದ್ರೆ ವೈರಾಣುಗಳಿಂದ ಶ್ವಾಸಕೋಶಕ್ಕಿಂತ ಮೆದುಳಿಗೆ ಹಾನಿಯಾಗುವ ಸಾಧ್ಯತೆಗಳೇ ಹೆಚ್ಚಾಗಿದ್ಯಂತೆ.new COVID strain symptoms

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 1, 2026
ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

April 1, 2026

ಭಾರತೀಯ ಮೂಲದ ಸಂಶೋಧಕರನ್ನೂ ಒಳಗೊಂಡ ಈ ತಂಡವು ಇಲಿಗಳ ಮೇಲೆ ಕೋವಿಡ್-19 ವೈರಾಣುಗಳನ್ನು ಬಿಟ್ಟು ಪ್ರಯೋಗ ಮಾಡಿದ ಬಳಿಕ ಈ ವಿಚಾರ ಬಹಿರಂಗವಾಗಿದೆ. ವೈರಾಣುಗಳ ದಾಳಿಯಿಂದ ಶ್ವಾಸಕೋಶಗಳು ತಮ್ಮನ್ನು ತಾವು ಶುದ್ಧ ಮಾಡಿಕೊಳ್ಳುತ್ತಿದ್ದರೂ ಸಹ ಕ್ರಮೇಣ ಈ ವೈರಸ್‌ಗಳು ಅವುಗಳ ಮೆದುಳಿಗೆ ದಾಳಿ ಮಾಡಲು ಮುಂದಾಗುತ್ತವೆ ಎಂಬ ಶಾಕಿಂಗ್ ವಿಷಯವನ್ನು ಸಂಶೋಧಕರು ತಿಳಿಸಿದ್ದಾರೆ.

100ರೂ. ಹಳೆಯ ಸರಣಿ ನೋಟ್ ಗಳು ವಾಪಸ್..!

ಈ ವೈರಾಣುಗಳು ಕೇವಲ ಶ್ವಾಸಕೋಶಕ್ಕೆ ಮಾತ್ರ ಹಾನಿ ಮಾಡುವುದಿಲ್ಲ. ಒಮ್ಮೆ ಮೆದುಳಿಗೆ ಇವು ದಾಳಿ ಮಾಡಿದಲ್ಲಿ, ಶ್ವಾಸಕೋಶ, ಹೃದಯ ಸೇರಿದಂತೆ ಯಾವುದೇ ಅಂಗವನ್ನೂ ಸಹ ಹಾನಿ ಮಾಡುತ್ತವೆ. ಮೆದುಳು ಬಹಳ ಸೂಕ್ಷ್ಮವಾದ ಅಂಗವಾಗಿದ್ದು, ದೇಹದ ಪ್ರತಿಯೊಂದು ಚಟುವಟಿಕೆಯ ಕೇಂದ್ರ ಸಂಸ್ಕರಣಾ ವಿಭಾಗ ಮೆದುಳು ಎಂದು ಮುಖ್ಯ ಸಂಶೋಧಕ ಹಾಗೂ ಜಾರ್ಜಿಯಾ ಸ್ಟೇಟ್ ವಿವಿಯ ಸಹ ಪ್ರಾಂಶುಪಾಲರಾದ ಮುಖೇಶ್ ಕುಮಾರ್‌ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: brain problemcovid 19 virus casescovid virus
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram