ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಮುಂದುವರೆದ ಕೊರೊನಾ ರಣಕೇಕೆ –

Namratha Rao by Namratha Rao
May 20, 2021
in Newsbeat, State, ರಾಜ್ಯ
covid positive cases in india today saaksha tv
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಮುಂದುವರೆದ ಕೊರೊನಾ ರಣಕೇಕೆ –

ಬೆಂಗಳೂರು: ರಾಜ್ಯದಲ್ಲಿ ಕೊರೊನಾ  ರಣಕೇಕೆ ಮುಂದುವರೆದಿದೆ.  ಇವತ್ತು ಹೊಸದಾಗಿ 28,869 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.  ಇಂದು ಒಂದೇ ದಿನ 548 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 23,854 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸಂಖ್ಯೆ 23,35,524 ಕ್ಕೆ ಏರಿಕೆಯಾಗಿದೆ.

Related posts

ಸೋತರೂ ಸುಮ್ಮನಿರಲಿಲ್ಲ: ಮತ ಹಾಕದವರಿಂದ ಕೊಟ್ಟ ಕಾಸು ವಾಪಸ್‌ ಕಿತ್ತುಕೊಂಡ ಭೂಪ! ತೆಲಂಗಾಣದಲ್ಲಿ ದೇವರ ಫೋಟೋ ಹಿಡಿದು ಹೈಡ್ರಾಮಾ

ಸೋತರೂ ಸುಮ್ಮನಿರಲಿಲ್ಲ: ಮತ ಹಾಕದವರಿಂದ ಕೊಟ್ಟ ಕಾಸು ವಾಪಸ್‌ ಕಿತ್ತುಕೊಂಡ ಭೂಪ! ತೆಲಂಗಾಣದಲ್ಲಿ ದೇವರ ಫೋಟೋ ಹಿಡಿದು ಹೈಡ್ರಾಮಾ

December 17, 2025
ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

December 17, 2025

ರಾಜ್ಯದಲ್ಲಿ ಇಂದು 52,257 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 17,76,695 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5,34,954 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರು ನಗರದಲ್ಲಿ ಇಂದು 9409 ಜನರಿಗೆ ಸೋಂಕು ತಗಲಿದ್ದು, 289 ಮಂದಿ ಮೃತಪಟ್ಟಿದ್ದಾರೆ. 3,06,625 ಸಕ್ರಿಯ ಪ್ರಕರಣಗಳು ಇವೆ. 25,776 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇನ್ನೂ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ  2,76,070 ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು, 3,874 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಭಾರತದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 2,57,72,400ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಲ್ಲಿಯವರೆಗೆ 2,23,55,440 ಜನರು ಗುಣಮುಖರಾಗಿದ್ದಾರೆ. ನಿನ್ನೆ ಒಂದೇ ದಿನ 3,69,077 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಯಿಂದ ಒಟ್ಟು 2,87,122 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ದೇಶದಲ್ಲಿನ್ನೂ 31,29,878 ಸಕ್ರಿಯ ಪ್ರಕರಣಗಳಿವೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: bengalurucovid19 updateskarnatakastate
ShareTweetSendShare
Join us on:

Related Posts

ಸೋತರೂ ಸುಮ್ಮನಿರಲಿಲ್ಲ: ಮತ ಹಾಕದವರಿಂದ ಕೊಟ್ಟ ಕಾಸು ವಾಪಸ್‌ ಕಿತ್ತುಕೊಂಡ ಭೂಪ! ತೆಲಂಗಾಣದಲ್ಲಿ ದೇವರ ಫೋಟೋ ಹಿಡಿದು ಹೈಡ್ರಾಮಾ

ಸೋತರೂ ಸುಮ್ಮನಿರಲಿಲ್ಲ: ಮತ ಹಾಕದವರಿಂದ ಕೊಟ್ಟ ಕಾಸು ವಾಪಸ್‌ ಕಿತ್ತುಕೊಂಡ ಭೂಪ! ತೆಲಂಗಾಣದಲ್ಲಿ ದೇವರ ಫೋಟೋ ಹಿಡಿದು ಹೈಡ್ರಾಮಾ

by Shwetha
December 17, 2025
0

ಹೈದರಾಬಾದ್: ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮತದಾರರಿಗೆ ಕದ್ದುಮುಚ್ಚಿ ಹಣ, ಮದ್ಯ ಹಾಗೂ ಉಡುಗೊರೆ ಹಂಚುವುದು ಗುಟ್ಟಾಗೇನೂ ಉಳಿದಿಲ್ಲ. ಚುನಾವಣೆ ಮುಗಿದ ನಂತರ...

ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

by Shwetha
December 17, 2025
0

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿರುವ ಹೊಸ ವಿಬಿ ಜಿ ರಾಮ್ ಜಿ (VB-G RAM G) ಮಸೂದೆಯು...

ಸಿಎಂ ಸಿದ್ದರಾಮಯ್ಯ ಎದುರೇ ಸಿಡಿದೆದ್ದ ಡಿಕೆಶಿ ಆಪ್ತ ಶಾಸಕ! ಮಧುಗಿರಿಗೆ ಬೆಣ್ಣೆ, ಕುಣಿಗಲ್‍ಗೆ ಸುಣ್ಣವೇ ಎಂದು ಸ್ವಪಕ್ಷದ ಸರ್ಕಾರದ ವಿರುದ್ಧವೇ ಗುಡುಗು

ಸಿಎಂ ಸಿದ್ದರಾಮಯ್ಯ ಎದುರೇ ಸಿಡಿದೆದ್ದ ಡಿಕೆಶಿ ಆಪ್ತ ಶಾಸಕ! ಮಧುಗಿರಿಗೆ ಬೆಣ್ಣೆ, ಕುಣಿಗಲ್‍ಗೆ ಸುಣ್ಣವೇ ಎಂದು ಸ್ವಪಕ್ಷದ ಸರ್ಕಾರದ ವಿರುದ್ಧವೇ ಗುಡುಗು

by Shwetha
December 17, 2025
0

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆಂತರಿಕ ಅಸಮಾಧಾನ ಸ್ಫೋಟಗೊಂಡ ಪ್ರಸಂಗ ನಡೆದಿದೆ. ಸ್ವಪಕ್ಷದ ಶಾಸಕರೇ ಮುಖ್ಯಮಂತ್ರಿಗಳ ವಿರುದ್ಧ ಅನುದಾನ ತಾರತಮ್ಯದ ಆರೋಪ...

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 17, 2025
0

ಡಿಸೆಂಬರ್ 17, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಅತ್ಯಂತ ಚಟುವಟಿಕೆಯ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಕೆಲಸದ ಒತ್ತಡ ಹೆಚ್ಚಿದ್ದರೂ ಸಹೋದ್ಯೋಗಿಗಳ...

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram