Covid19 Report : India : ಸಕ್ರಿಯ ಪ್ರಕರಣಗಳ ಸಂಖ್ಯೆ
ದೇಶಾದ್ಯಂತ ಶನಿವಾರ ಒಂದೇ ದಿನ ಹೊಸದಾಗಿ 20 , 279 ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು , ಇದೇ ಅವಧಿಯಲ್ಲಿ 36 ಮಂದಿ ಮೃತಪಟ್ಟಿದ್ದಾರೆ..
ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,52,200ಕ್ಕೆ ತಲುಪಿದೆ. ದೇಶದಲ್ಲಿ ಈವರೆಗೆ 4,38,88,755 ಮಂದಿಗೆ ಕೊರೊನಾ ಸೋಂಕು ತಗುಲಿದೆ.. ಒಟ್ಟು 5,26,033 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.








